ರಾಜ್ಯIPL 2024: ಪ್ಲೇಆಫ್ಗೆ RCB ಲಗ್ಗೆ; “ಅದೃಷ್ಟ ತಂದ ಹೆಣ್ಣು”.. ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಅವರನ್ನು ಹೀಯಾಳಿಸಿದ್ದ ಕಿಡಿಗೇಡಿಗಳಿಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತಿರುಗೇಟು ನೀಡುವ ಪೋಸ್ಟ್ ಗಳು ವೈರಲ್ ಆಗುತ್ತಿವೆ.