ಸಿನಿಮಾ ಸುದ್ದಿಉಜ್ವಲ ಭವಿಷ್ಯ ರೂಪಿಸಲು ಪ್ರಯಾಣ ಪುನರಾರಂಭಿಸುತ್ತೇವೆ, ಸಹಕಾರ ನೀಡಿ: ಪಿಆರ್ ಕೆ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಮನವಿ
ಕನ್ನಡಿಗರ ಕಣ್ಮಣಿ ಅಭಿಮಾನಿಗಳ ಪ್ರೀತಿಯ ಅಪ್ಪು ಪುನೀತ್ ರಾಜ್ ಕುಮಾರ್(Puneet Rajkumar) ಹಠಾತ್ ನಿಧನರಾಗಿ ಇಂದು ಶನಿವಾರಕ್ಕೆ 23 ದಿನಗಳಾಗುತ್ತಿದೆ. ಈ ಸಂದರ್ಭದಲ್ಲಿ ಅವರು ಮಾಡಿರುವ ಕಲಾಸೇವೆ, ಸಮಾಜ ಸೇವೆಗಳ ಬಗ್ಗೆ ಚರ್ಚೆ ಒಂದೆಡೆಯಾದರೆ 2016ರಲ್ಲಿ ಅವರು ಸ್ಥಾಪಿಸಿದ್ದ ಪಿಆರ್ ಕೆ ಪ್ರೊಡಕ್ಷನ್ ಹೌಸ್(PRK production house) ನ ಭವಿಷ್ಯದ ಬಗ್ಗೆ ಕೂಡ ಅಭಿಮಾನಿಗ