Ashwini Puneeth Rajkumar

ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ವರ್ಕೌಟ್ ವಿಡಿಯೋ ವೈರಲ್, ಫೀಲ್ ದಿ ಪವರ್ ಎಂದ ಅಭಿಮಾನಿಗಳು!
ಸಿನಿಮಾಗಳಿಗಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾಕಷ್ಟು ವರ್ಕೌಟ್ ಮಾಡುತ್ತಿದ್ದರು. ಇದಕ್ಕಾಗಿ ಜಿಮ್ ನಲ್ಲಿ ಸಾಕಷ್ಟು ಬೆವರಿಳಿಸುತ್ತಿದ್ದರು. ಅಂತಹ ವಿಡಿಯೋಗಳನ್ನು ಕಂಡ ಅಭಿಮಾನಿಗಳು ಫುಲ್ ಖುಷಿ ಪಡುತ್ತಿದ್ದರು.

ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್, ತಾರಾಗೆ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿ
ಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ನಾಳೆಯಿಂದ ಗಂಧದ ಗುಡಿ ಚಿತ್ರದ ಟಿಕೆಟ್ ದರ ಇಳಿಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ಗುರುವಾರದವರೆಗೆ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟಿಕೆಟ್ ದರ ಇಳಿಕೆ ಮಾಡಿದ್ದಾರೆ.

'ಮ್ಯಾನ್ ಆಫ್ ದಿ ಮ್ಯಾಚ್' ಕನ್ನಡ ಚಿತ್ರದ ಟ್ರೈಲರ್
ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣದ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ನಟರಾಜ್ ಎಸ್ ಭಟ್, ಧರ್ಮಣ್ಣ ಕಡೂರು, ಸುಂದರ್ ವೀಣಾ, ವೀಣಾ ಸುಂದರ್, ವಾಸುಕಿ ವೈಭವ್ ಸೇರಿದಂತೆ ಪ್ರಮುಖರು ಅಭಿನಯಿಸಿದ್ದಾರೆ.

ಪತ್ರ ಮೂಲಕ ಭಾವನೆ ಹಂಚಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 20 ದಿನ ಕಳೆದರೂ ಈವೆರೆಗೂ ಮೌನವಾಗಿಯೇ ಇದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ

ಶೀಘ್ರವೇ ಕವಲು ದಾರಿ ರಿಲೀಸ್ ಡೇಟ್ ಫೈನಲ್: ಹೇಮಂತ್ ಎಂ ರಾವ್
ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ನಿರ್ಮಾಣದ ಕವಲುದಾರಿ ಸಿನಿಮಾ ಶೂಟಿಂಗ್ ಫೈನಲ್ ಹಂತದಲ್ಲಿದೆ, ಕವಲುದಾರಿ ನವೆಂಬರ್ ಅಂತ್ಯ ಅಥವಾ ...

