ಸಿನಿಮಾ ಸುದ್ದಿದೊಡ್ಡತನ ಮೆರೆದ ದೊಡ್ಮನೆ ಸೊಸೆ: ಸಿನಿಮಾಗಾಗಿ ಪುನೀತ್ ಪಡೆದಿದ್ದ ಅಡ್ವಾನ್ಸ್ ಹಣ ನಿರ್ಮಾಪಕರಿಗೆ ಹಿಂದಿರುಗಿಸಿದ ಅಶ್ವಿನಿ!
ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಏರ್ಪಟ್ಟ ಸಾಕಷ್ಟು ಉದಾಹರಣೆ ಇದೆ. ನಿರ್ಮಾಪಕರು ಸಂಭಾವನೆ ಕೊಟ್ಟಿಲ್ಲ ಎಂದು ದೂರುವ ಅನೇಕ ನಟ/ನಟಿಯರಿದ್ದಾರೆ.