Ashwini Vaishnaw i

ರೈಲ್ವೆ ಸುರಕ್ಷತಾ ಆಯುಕ್ತರಿಂದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದ ತನಿಖೆ
ದೇಶ

ರೈಲ್ವೆ ಸುರಕ್ಷತಾ ಆಯುಕ್ತರಿಂದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದ ತನಿಖೆ

ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ಸಂಭವಿಸಿದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತದ ಕುರಿತು ರೈಲ್ವೆ ಸುರಕ್ಷತಾ ಆಯುಕ್ತ(ಸಿಆರ್‌ಎಸ್)ರು ತನಿಖೆ ಆರಂಭಿಸಿದ್ದಾರೆ.

ರಾಜಕೀಯ ಮಾಡುವ ಸಮಯ ಇದಲ್ಲ: ಪ್ರತಿಪಕ್ಷಗಳ ಟೀಕೆಗೆ ರೈಲ್ವೆ ಸಚಿವ ತಿರುಗೇಟು
ದೇಶ

ರಾಜಕೀಯ ಮಾಡುವ ಸಮಯ ಇದಲ್ಲ: ಪ್ರತಿಪಕ್ಷಗಳ ಟೀಕೆಗೆ ರೈಲ್ವೆ ಸಚಿವ ತಿರುಗೇಟು

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಮಧ್ಯಾಹ್ನ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿಯಲ್ಲಿ ರೈಲು ಡಿಕ್ಕಿ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದರು.

ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌
ರಾಜ್ಯ

ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಶುಕ್ರವಾರ ಉದ್ಘಾಟಿಸಿದರು.