Ashwini Vaishnaw

Mangaluru-Bengaluru ನಡುವೆ ವಂದೇ ಭಾರತ್ ರೈಲು ಸಂಚಾರ ಶೀಘ್ರದಲ್ಲೇ ಆರಂಭ- ಅಶ್ವಿನಿ ವೈಷ್ಣವ್
ಹಾಸನ–ಮಂಗಳೂರು ಮಾರ್ಗದ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡಿದ್ದು, ಪ್ರಸ್ತುತ ಪರೀಕ್ಷೆ ಮತ್ತು ಸುರಕ್ಷತಾ ಪ್ರಮಾಣೀಕರಣ ಪ್ರಕ್ರಿಯೆ ನಡೆಯುತ್ತಿದೆ.

ಕೇಂದ್ರ ಬಜೆಟ್ ಕರ್ನಾಟಕಕ್ಕೆ ಬಹಳಷ್ಟು ಕೊಡುಗೆ ನೀಡಿದೆ: ಸಿಎಂ ಸಿದ್ದರಾಮಯ್ಯಗೆ ಅಶ್ವಿನಿ ವೈಷ್ಣವ್ ತಿರುಗೇಟು
2014ರಿಂದ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಯುಪಿಎ ಸರ್ಕಾರದ ಅವಧಿಗಳಿಗಿಂತಲೂ 9 ಪಟ್ಟು ಹೆಚ್ಚು ಅನುದಾನ ದೊರೆತಿದೆ.

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿ ಅಶ್ವಿನಿ ವೈಷ್ಣವ್ ಗೆ ಕುಮಾರಸ್ವಾಮಿ ಮನವಿ
ಮದ್ದೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಮನವಿ ಮಾಡಿದ ಸಚಿವರು, ಈ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದರಿಂದ ಈ ನಿಲ್ದಾಣವನ್ನು ಆಧುನೀಕರಿಸಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಕರ್ನಾಟಕದಲ್ಲಿನ ರೈಲ್ವೆ ಯೋಜನೆಗಳಿಗೆ ಬಜೆಟ್ ನಲ್ಲಿ 7,748 ಕೋಟಿ ರೂ ನಿಗದಿ: ಅಶ್ವಿನಿ ವೈಷ್ಣವ್
ಬಜೆಟ್‌ನಲ್ಲಿ ಘೋಷಿಸಲಾದ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಹೈದರಾಬಾದ್ ಬುಲೆಟ್ ಟ್ರೈನ್ ಕಾರಿಡಾರ್‌ಗಳು ಬೆಂಗಳೂರಿನ ಜನರಿಗೆ ದೊಡ್ಡ ಬದಲಾವಣೆಯನ್ನು ತರಲಿವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ನಮ್ಮ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ವೈಷ್ಣವ್ ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ: ಸಿದ್ದರಾಮಯ್ಯ
'ಡಬಲ್ ಎಂಜಿನ್ ಸರ್ಕಾರ' ಇರುವ ರಾಜ್ಯಗಳಲ್ಲಿ ಕರ್ನಾಟಕದ ಈ ಪ್ರಗತಿ ಸಾಧಿಸಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಅಸಹಕಾರ: ಭೂಸ್ವಾಧೀನ ಪ್ರಕ್ರಿಯೆ ವಿಳಂಬ, ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳು ಸ್ಥಗಿತ- ಅಶ್ವಿನಿ ವೈಷ್ಣವ್
ಕರ್ನಾಟಕದೊಂದಿಗೆ 50:50 ವೆಚ್ಚ ಹಂಚಿಕೆಯಲ್ಲಿ ಮಂಜೂರಾದ ಧಾರವಾಡ-ಬೆಳಗಾವಿ ಮೂಲಕ ಕಿತ್ತೂರು ಹೊಸ ಮಾರ್ಗ ಯೋಜನೆ (73 ಕಿಮೀ), ಬಾಕಿ ಭೂಸ್ವಾಧೀನದಿಂದಾಗಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಒಪ್ಪಂದದ ಪ್ರಕಾರ, ರಾಜ್ಯವು ಭೂಮಿಯನ್ನು ಉಚಿತವಾಗಿ ಒದಗಿಸಬೇಕು.

Watch | 'ಮೇಡ್ ಇನ್ ಇಂಡಿಯಾ' ವಿಕ್ರಮ್ ಚಿಪ್ ಅನಾವರಣ

ಭೂಮಿ ನೀಡದ ರಾಜ್ಯ ಸರ್ಕಾರ: ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ..!
ಕರ್ನಾಟಕದ ರೈಲ್ವೇ ಯೋಜನೆಗಳಿಗೆ ಅಗತ್ಯವಿರುವ ಒಟ್ಟು 8,969 ಹೆಕ್ಟೇರ್ ಭೂಮಿಯಲ್ಲಿ ಕೇವಲ 5,657 ಹೆಕ್ಟೇರ್ (ಶೇ.63) ಭೂಮಿಯನ್ನು ಮಾತ್ರ ಸ್ವಾಧೀನಪಡಿಸಿಕೊಳ್ಳಲಾಗಿದೆ.

BSF ಯೋಧರಿಗೆ ಕೊಳಕು ಬೋಗಿಗಳಿರುವ ರೈಲು ವ್ಯವಸ್ಥೆ: ವಿವಾದದ ಬೆನ್ನಲ್ಲೇ 4 ರೈಲ್ವೇ ಅಧಿಕಾರಿಗಳ ಅಮಾನತು
ಅಮರನಾಥ ಯಾತ್ರೆಗೆ ಭದ್ರತೆಗಾಗಿ ನಿಯೋಜಿಸಲಾದ ಸುಮಾರು 1200 ಬಿಎಸ್‌ಎಫ್ ಯೋಧರು ಸೋಮವಾರ ಉದಯಪುರದಿಂದ ಜಮ್ಮುವಿಗೆ ಪ್ರಯಾಣ ಬೆಳೆಸಿದ್ದರು.

