Ashwini Vaishnaw

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ರೈಲು ಸಂಪರ್ಕ: ಅಶ್ವಿನಿ ವೈಷ್ಣವ್
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ರೈಲು ಸಂಪರ್ಕ: ಅಶ್ವಿನಿ ವೈಷ್ಣವ್

ಈ ಯೋಜನೆ ಅನುಷ್ಠಾನಕ್ಕೂ ಮುನ್ನಾ ಕೆಲವೊಂದು ತಾಂತ್ರಿಕ ಸವಾಲುಗಳಿದ್ದು,. ಅವುಗಳನ್ನು ಬಗೆಹರಿಸುವತ್ತಾ ರೈಲ್ವೆ ತಂಡ ಕಾರ್ಯೋನ್ಮುಖವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಹಾರದ ರೈಲ್ವೆ ಯೋಜನೆಗಳಿಗೆ 95,566 ಕೋಟಿ ರೂ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ದೇಶ

ಬಿಹಾರದ ರೈಲ್ವೆ ಯೋಜನೆಗಳಿಗೆ 95,566 ಕೋಟಿ ರೂ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಬಿಹಾರದಲ್ಲಿ ರೈಲ್ವೆ ಹಳಿಗಳ ದ್ವಿಗುಣಗೊಳಿಸುವ ಕೆಲಸವನ್ನು ಕೈಗೊಳ್ಳಲಾಗುತ್ತಿದೆ ಎಂದ ರೈಲ್ವೆ ಸಚಿವರು, ಇದರ ಜೊತೆಗೆ, ಹಲವಾರು ಸ್ಥಳಗಳಲ್ಲಿ ರೇಕ್ ಪಾಯಿಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್
ರಾಜ್ಯ

ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್

ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ 15 ಕಿಮೀ ಮಾತ್ರ ವಿದ್ಯುದ್ದಿಕರಣ​ ಕಾಮಗಾರಿ ನಡೆಯುತ್ತಿತ್ತು. ಈಗಿನ ಅವಧಿಯಲ್ಲಿ ಪ್ರತಿ ವರ್ಷ 300 ಕಿಮೀಗೂ ಹೆಚ್ಚು ವಿದ್ಯುದೀಕರಣ​ ಮಾಡಲಾಗುತ್ತಿದೆ. 2014ರ ನಂತರ ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲ್ವೆ ಮಾರ್ಗಗಳನ್ನು ಅಳವಡಿಸಲಾಗಿದೆ ಎಂದರು.

Facebook ಸ್ಥಾಪಕ ಝುಕರ್ಬರ್ಗ್ ಹೇಳಿಕೆಗೆ Ashwini Vaishnaw fact check; ಕೇಂದ್ರ ಸಚಿವರಿಂದ ಭರ್ಜರಿ ಕೌಂಟರ್!
ದೇಶ

Facebook ಸ್ಥಾಪಕ ಝುಕರ್ಬರ್ಗ್ ಹೇಳಿಕೆಗೆ Ashwini Vaishnaw fact check; ಕೇಂದ್ರ ಸಚಿವರಿಂದ ಭರ್ಜರಿ ಕೌಂಟರ್!

ಈ ಮಾಹಿತಿಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ fact check ಮಾಡಿದ್ದು, ಝುಕರ್ಬರ್ಗ್ ನೀಡಿರುವ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ ಎಂದು ಭರ್ಜರಿ ಕೌಂಟರ್ ನೀಡಿದ್ದಾರೆ.

DPDP ಕಾಯ್ದೆಯು ನಾಗರಿಕರ ಹಕ್ಕುಗಳನ್ನು ರಕ್ಷಿಸುತ್ತದೆ: ಕೇಂದ್ರ ಐಟಿ ಸಚಿವ ವೈಷ್ಣವ್
ದೇಶ

DPDP ಕಾಯ್ದೆಯು ನಾಗರಿಕರ ಹಕ್ಕುಗಳನ್ನು ರಕ್ಷಿಸುತ್ತದೆ: ಕೇಂದ್ರ ಐಟಿ ಸಚಿವ ವೈಷ್ಣವ್

ನಾಗರಿಕರ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಸುವ ಜೊತೆಗೆ ನಿಯಂತ್ರಣ ಮತ್ತು ನಾವೀನ್ಯತೆಯ ನಡುವಿನ ಸಮತೋಲನವನ್ನು ಖಚಿತಪಡಿಸಿಕೊಳ್ಳಲು ಇದನ್ನು ರೂಪಿಸಲಾಗಿದೆ" ಎಂದು ವೈಷ್ಣವ್ ಅವರು ಪಿಟಿಐಗೆ ತಿಳಿಸಿದ್ದಾರೆ.

Maha Kumbh: ಮಹಾಕುಂಭ ಮೇಳಕ್ಕೆ 13,000 ರೈಲುಗಳ ವ್ಯವಸ್ಥೆ- Ashwini Vaishnaw
ದೇಶ

Maha Kumbh: ಮಹಾಕುಂಭ ಮೇಳಕ್ಕೆ 13,000 ರೈಲುಗಳ ವ್ಯವಸ್ಥೆ- Ashwini Vaishnaw

ಉತ್ತರ ಪ್ರದೇಶದ ವಾರಣಾಸಿಯಿಂದ ರೈಲಿನಲ್ಲಿ ಪ್ರಯಾಗ್‌ರಾಜ್‌ಗೆ ಆಗಮಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮಹಾಕುಂಭ ಮೇಳಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಸಿದ್ಧತೆಗಳನ್ನು ಪರಿಶೀಲಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪೋಸ್ಟ್ ಗೆ ಕಡಿವಾಣ ಹಾಕಲು ಕಠಿಣ ಕಾನೂನು ಅಗತ್ಯ: ಅಶ್ವಿನಿ ವೈಷ್ಣವ್
ದೇಶ

ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪೋಸ್ಟ್ ಗೆ ಕಡಿವಾಣ ಹಾಕಲು ಕಠಿಣ ಕಾನೂನು ಅಗತ್ಯ: ಅಶ್ವಿನಿ ವೈಷ್ಣವ್

ಸಂಸದೀಯ ಸ್ಥಾಯಿ ಸಮಿತಿಯು ಈ ಸಮಸ್ಯೆಯನ್ನು ಕೈಗೆತ್ತಿಕೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಹೆಚ್ಚು ಕಠಿಣ ಕಾನೂನುಗಳನ್ನು ರೂಪಿಸಲು ಸಹಾಯ ಮಾಡಬೇಕು ಎಂದು ಹೇಳಿದರು.

ರೈಲ್ವೆ ಯೋಜನೆಗಳು ಮತ್ತು ಪ್ಯಾನ್ ಕಾರ್ಡ್ 2.0ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!
ದೇಶ

ರೈಲ್ವೆ ಯೋಜನೆಗಳು ಮತ್ತು ಪ್ಯಾನ್ ಕಾರ್ಡ್ 2.0ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!

ಪ್ಯಾನ್ ಕಾರ್ಡ್ 2.0, 7,927 ಕೋಟಿ ವೆಚ್ಚದಲ್ಲಿ ಭಾರತೀಯ ರೈಲ್ವೇಯಲ್ಲಿ 3 ಮಲ್ಟಿ ಟ್ರ್ಯಾಕಿಂಗ್ ಯೋಜನೆಗಳು ಮತ್ತು ಅರುಣಾಚಲ ಪ್ರದೇಶದ ಶಿಯೋಮಿ ಜಿಲ್ಲೆಯಲ್ಲಿ 240 MW ಹಿಯೋ ಜಲವಿದ್ಯುತ್ ಯೋಜನೆಗೆ ಅನುಮೋದನೆಯನ್ನು ಒಳಗೊಂಡಿದೆ.

ರಾಜ್ಯದಲ್ಲಿ ಶೀಘ್ರದಲ್ಲೇ ನಮೋ ಭಾರತ್ ರ‍್ಯಾಪಿಡ್ ರೈಲು ಸಂಚಾರ ಆರಂಭ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
ರಾಜ್ಯ

ರಾಜ್ಯದಲ್ಲಿ ಶೀಘ್ರದಲ್ಲೇ ನಮೋ ಭಾರತ್ ರ‍್ಯಾಪಿಡ್ ರೈಲು ಸಂಚಾರ ಆರಂಭ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ನಗರಕ್ಕೆ ಶನಿವಾರ ಭೇಟಿ ನೀಡಿದ ಅಶ್ವಿನಿ ವೈಷ್ಣವ್​​ ಅವರು, ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದವರೆಗೆ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.