Ashwini Vaishnaw

2-3 ವರ್ಷಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ 5ಜಿ ಸೇವೆ ಲಭ್ಯ: ಅಶ್ವಿನಿ ವೈಷ್ಣವ್
ಇನ್ನೆರಡು-ಮೂರು ವರ್ಷಗಳಲ್ಲಿ ದೇಶದ ಬಹುತೇಕ ಭಾಗದಲ್ಲಿ ಹೈಸ್ಪೀಡ್ 5ಜಿ ಸೇವೆಗಳು ಲಭ್ಯವಾಗಲಿದ್ದು ಕೈಗೆಟುಕುವ ದರದಲ್ಲಿ ಸಿಗುವ ನಿರೀಕ್ಷೆಯಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಠಿಣ ಕಾನೂನು ಜಾರಿಗೆ ತರಲಾಗುವುದು: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
4 ವರ್ಷದ ಅವಧಿಗೆ ಯೋಧರನ್ನು ನೇಕಮ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಗಳನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆ ವೇಳೆ ರೈಲ್ವೇಗೆ ಸೇರಿದ ಆಸ್ತಿಗಳಿಗೆ ಭಾರೀ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಾಯ್ದೆಗಳ ಬಲಪಡಿಸುವುದಾಗಿ ಕೇಂದ್ರ...

ರೈಲ್ವೆಯಲ್ಲಿನ ಯುವ ಅಧಿಕಾರಿಗಳು ಹೊಸ ಚಿಂತನೆಗಳೊಂದಿಗೆ ಬನ್ನಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕಿವಿಮಾತು
ರೈಲ್ವೆ ಮಂಡಳಿಯಲ್ಲಿ ಮುಖ್ಯಸ್ಥ ಅಥವಾ ಸದಸ್ಯರಂತಹ ದೊಡ್ಡ ಸ್ಥಾನ ತಲುಪುವ ಹೊತ್ತಿಗೆ ರೈಲ್ವೆಯಲ್ಲಿ ಹೇಗೆ ನೋಡಲು ಬಯಸುತ್ತೀರಿ ಎಂದು ಸಚಿವ ಅಶ್ವಿನಿ ವೈಷ್ಣವ್ ಯುವ ಅಧಿಕಾರಿಗಳನ್ನು ಕೇಳಿದರು.

2 ವರ್ಷಗಳಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್ ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ
ದೇಶದಲ್ಲೆ ಮೊಟ್ಟ ಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಗೆ ಪಡೆದಿರುವ, ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾಗಿರುವ ಬೈಯಪ್ಪನಹಳ್ಳಿಯ ನೂತನ ರೈಲ್ವೆ ನಿಲ್ದಾಣದ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಭೇಟಿ ನೀಡಿ, ಪರಿಶೀಲಿಸಿದರು.

ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕಾರ
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಅನುರಾಗ್ ಠಾಕೂರ್, ರೈಲ್ವೇ ಸಚಿವರಾಗಿ ಅಶ್ವಿನಿ ವೈಷ್ಣವ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

