ASI survey

ಜ್ಞಾನವಾಪಿ ಬಳಿಕ ಧಾರ್‌ನ ಭೋಜಶಾಲೆಯಲ್ಲಿ ASI ಸಮೀಕ್ಷೆಗೆ ಇಂದೋರ್ ಹೈಕೋರ್ಟ್‌ನ ಮಹತ್ವದ ಆದೇಶ!
ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ್‌ಶಾಲೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಇಂದೋರ್ ಪೀಠವು ಮಹತ್ವದ ತೀರ್ಪು ನೀಡಿದೆ.

ದೇವಾಲಯದ ಅವಶೇಷಗಳ ಮೇಲೆ ಜ್ಞಾನವಾಪಿ ಮಸೀದಿ ನಿರ್ಮಾಣ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳ ಮೇಲೆ...

ಎಎಸ್‌ಐ ಸಮೀಕ್ಷೆಗೆ ತಡೆ ಕೋರಿ ಜ್ಞಾನವಾಪಿ ಮಸೀದಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ASIಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದ ವಾರಣಾಸಿ ಕೋರ್ಟ್!
ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ತನ್ನ ಸಮೀಕ್ಷೆ ಮತ್ತು ವೈಜ್ಞಾನಿಕ ತನಿಖೆಯನ್ನು ಪೂರ್ಣಗೊಳಿಸಲು, ಜ್ಞಾನವಾಪಿ ಆವರಣದ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ.

ಜ್ಞಾನವಾಪಿ ಪ್ರಕರಣ: ASI ಸಮೀಕ್ಷೆ ವಿರೋಧಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಜ್ಞಾನವಾಪಿ ಮಸೀದಿಯಲ್ಲಿ ASI ಸಮೀಕ್ಷೆ ನಡೆಸಲು ಅಹಮದಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ವಿರೋಧಿಸಿ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ಸರ್ವೆ ಇಲ್ಲ: ಅಲಹಾಬಾದ್ ಹೈಕೋರ್ಟ್
ಜ್ಞಾನವ್ಯಾಪಿ ಆವರಣದಲ್ಲಿ ಆಗಸ್ಟ್ 3ರವರೆಗೆ ವೈಜ್ಞಾನಿಕ ಸರ್ವೆ ನಡೆಸಬಾರದು ಎಂದು ಅಲಹಾಬಾದ್ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಜ್ಞಾನವಾಪಿಯಲ್ಲಿ ಜು.24ರಿಂದ ಸಮೀಕ್ಷೆ ಪ್ರಾರಂಭ: ಆಗಸ್ಟ್ 4ರಂದು ನ್ಯಾಯಾಲಯಕ್ಕೆ ASI ವರದಿ ಸಲ್ಲಿಕೆ!
ಜ್ಞಾನವಾಪಿ ಆವರಣದಲ್ಲಿ ಜುಲೈ 24ರ ಬೆಳಗ್ಗೆ 7 ಗಂಟೆಯಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಸಮೀಕ್ಷೆ ನಡೆಸಲಿದೆ. ಎಎಸ್‌ಐ ತಂಡ ನಾಳೆ ಬೆಳಗ್ಗೆ 7 ಗಂಟೆಗೆ ಜ್ಞಾನವಾಪಿ ಕ್ಯಾಂಪಸ್‌ಗೆ ಆಗಮಿಸಿ ಸಮೀಕ್ಷೆ ಆರಂಭಿಸಲಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ಎಎಸ್ಐ ಸಮೀಕ್ಷೆಗೆ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
ವಾರಣಾಸಿಯ 1991ರ ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಗೆ ನೀಡಿದ್ದ ತಡೆಯಾಜ್ಞೆಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆ
ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.

