ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಮೂರು ತಿಂಗಳ ಸುದೀರ್ಘ ಎಎಸ್ಐ ವರದಿಯನ್ನು ಸಾರ್ವಜನಿಕಗೊಳಿಸಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.