ASI Suspended

ಚಿಕ್ಕಮಗಳೂರು: ರೌಡಿ ಶೀಟರ್‌ಗಳ ಜೊತೆ ಬಾರ್‌ನಲ್ಲಿ ಬಿಂದಾಸ್ ಎಣ್ಣೆ ಪಾರ್ಟಿ; ASI ಅಮಾನತು!
ರಾಜ್ಯ

ಚಿಕ್ಕಮಗಳೂರು: ರೌಡಿ ಶೀಟರ್‌ಗಳ ಜೊತೆ ಬಾರ್‌ನಲ್ಲಿ ಬಿಂದಾಸ್ ಎಣ್ಣೆ ಪಾರ್ಟಿ; ASI ಅಮಾನತು!

ಚಿಕ್ಕಮಗಳೂರಿ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು ಈ ಘಟನೆ ಸಂಬಂಧ ಅವರನ್ನು ಅಮಾನತು ಮಾಡಲಾಗಿದೆ. ASI ವಿರೇಂದ್ರರನ್ನು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ  ಎಎಸ್ಐ ಅಮಾನತು
ದೇಶ

ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ  ಎಎಸ್ಐ ಅಮಾನತು

ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ.

ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದ ಎಎಸ್ಐ ಅಮಾನತು. ಲಾರಿ ಡಿಕ್ಕಿ ಮಂಡ್ಯದಲ್ಲಿ ಗರ್ಭೀಣಿ ಸಾವು!
ಸುದ್ದಿ

ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದ ಎಎಸ್ಐ ಅಮಾನತು. ಲಾರಿ ಡಿಕ್ಕಿ ಮಂಡ್ಯದಲ್ಲಿ ಗರ್ಭೀಣಿ ಸಾವು!

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ. ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ.