ASI

143 ಸ್ಮಾರಕಗಳ ವಿವರಗಳೊಂದಿಗೆ 'Indian Heritage' ಆಪ್ ಬಿಡುಗಡೆ ಮಾಡಿದ ASI, ಹಂತ ಹಂತವಾಗಿ ನವೀಕರಣ!
ದೇಶ

143 ಸ್ಮಾರಕಗಳ ವಿವರಗಳೊಂದಿಗೆ 'Indian Heritage' ಆಪ್ ಬಿಡುಗಡೆ ಮಾಡಿದ ASI, ಹಂತ ಹಂತವಾಗಿ ನವೀಕರಣ!

143 ಸ್ಮಾರಕಗಳ ವಿವರಗಳೊಂದಿಗೆ ಭಾರತೀಯ ಪುರಾತತ್ವ ಸಮೀಕ್ಷೆ (ASI) ಇಂಡಿಯನ್ ಹೆರಿಟೇಜ್ ಎಂಬ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ.

ಜ್ಞಾನವಾಪಿ ಮಸೀದಿ ಪ್ರಾಂಗಣ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 8 ವಾರ ಕಾಲಾವಕಾಶ ಕೇಳಿದ ಎಎಸ್ಐ
ದೇಶ

ಜ್ಞಾನವಾಪಿ ಮಸೀದಿ ಪ್ರಾಂಗಣ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 8 ವಾರ ಕಾಲಾವಕಾಶ ಕೇಳಿದ ಎಎಸ್ಐ

ಚಾಲ್ತಿಯಲ್ಲಿರುವ ಜ್ಞಾನವಾಪಿ ಮಸೀದಿ ಪ್ರಾಂಗಣ ಸಮೀಕ್ಷೆ ಪೂರ್ಣಗೊಳಿಸುವುದಕ್ಕೆ ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ (ಎಎಸ್ಐ) ಇನ್ನೂ 8 ವಾರಗಳ ಕಾಲಾವಕಾಶ ಕೇಳಿದೆ. 

ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ASIಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದ ವಾರಣಾಸಿ ಕೋರ್ಟ್!
ದೇಶ

ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆ ನಡೆಸಲು ASIಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದ ವಾರಣಾಸಿ ಕೋರ್ಟ್!

ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ತನ್ನ ಸಮೀಕ್ಷೆ ಮತ್ತು ವೈಜ್ಞಾನಿಕ ತನಿಖೆಯನ್ನು ಪೂರ್ಣಗೊಳಿಸಲು, ಜ್ಞಾನವಾಪಿ ಆವರಣದ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ.

ಜ್ಞಾನವಾಪಿ ಮಂದಿರವೋ ಅಥವಾ ಮಸೀದಿಯೋ?: ಬಿಗಿ ಭದ್ರತೆ ನಡುವೆ ASI ಸಮೀಕ್ಷೆ ಆರಂಭ
ದೇಶ

ಜ್ಞಾನವಾಪಿ ಮಂದಿರವೋ ಅಥವಾ ಮಸೀದಿಯೋ?: ಬಿಗಿ ಭದ್ರತೆ ನಡುವೆ ASI ಸಮೀಕ್ಷೆ ಆರಂಭ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣಕ್ಕೆ ಭೇಟಿ ನೀಡಿದ್ದು, ಬಿಗಿ ಭದ್ರತೆಯ ನಡುವೆ ವೈಜ್ಞಾನಿಕ ಸಮೀಕ್ಷೆಯನ್ನು ಆರಂಭಿಸಿದೆ.

ಪ್ರಾಚೀನ ವಸ್ತುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಹಸ್ತಾಂತರಿಸಿದ ಕಸ್ಟಮ್ಸ್ ಇಲಾಖೆ
ರಾಜ್ಯ

ಪ್ರಾಚೀನ ವಸ್ತುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಹಸ್ತಾಂತರಿಸಿದ ಕಸ್ಟಮ್ಸ್ ಇಲಾಖೆ

ಬೆಂಗಳೂರು ಕಸ್ಟಮ್ಸ್ ಇಲಾಖೆಯು ವಶಪಡಿಸಿಕೊಂಡ ಮತ್ತು ಜಪ್ತಿ ಮಾಡಿದ ಕಲಾಕೃತಿಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಗುರುವಾರ ಹಸ್ತಾಂತರಿಸಿದೆ.

ಜಿ-20 ಶೃಂಗಸಭೆಗೆ ಸಿದ್ಧತೆ ಹೆಸರಲ್ಲಿ ಹಂಪಿಯಲ್ಲಿ ಭಾರೀ ವಾಹನಗಳಿಗೆ ಪ್ರವೇಶ; ನಿಯಮ ಉಲ್ಲಂಘಿಸಿದ ಜಿಲ್ಲಾಡಳಿತ!
ರಾಜ್ಯ

ಜಿ-20 ಶೃಂಗಸಭೆಗೆ ಸಿದ್ಧತೆ ಹೆಸರಲ್ಲಿ ಹಂಪಿಯಲ್ಲಿ ಭಾರೀ ವಾಹನಗಳಿಗೆ ಪ್ರವೇಶ; ನಿಯಮ ಉಲ್ಲಂಘಿಸಿದ ಜಿಲ್ಲಾಡಳಿತ!

ವಿಜಯನಗರ ಜಿಲ್ಲೆ ಹಂಪಿಯಲ್ಲಿ ಜುಲೈ 13ರಿಂದ ಮೂರು ದಿನಗಳ ಕಾಲ ನಡೆಯಲಿರುವ ಜಿ20 ಶೆರ್ಪಾ ಮೀಟ್‌ಗೆ ಆತಿಥ್ಯ ವಹಿಸಲು ಸಜ್ಜಾಗುತ್ತಿರುವಾಗಲೇ ಯುನೆಸ್ಕೋ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಿಯಮಗಳನ್ನು ಗಾಳಿಗೆ ತೂರಿರುವ ಅಧಿಕಾರಿಗಳು ವಿವಿಧೆಡೆಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. 

ಸ್ಥಳೀಯರ ವಿರೋಧ: ಹಂಪಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣ ಸ್ಥಗಿತಗೊಳಿಸಿದ ಎಎಸ್‌ಐ
ರಾಜ್ಯ

ಸ್ಥಳೀಯರ ವಿರೋಧ: ಹಂಪಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣ ಸ್ಥಗಿತಗೊಳಿಸಿದ ಎಎಸ್‌ಐ

ಹಂಪಿಯ ಬಡವಿಲಿಂಗ ದೇವಸ್ಥಾನದ ಸುತ್ತ 10 ದಿನಗಳ ಹಿಂದೆ ಕೈಗೆತ್ತಿಕೊಂಡಿದ್ದ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಎಎಸ್ಐ ತಡೆ ನೀಡಿದೆ.

ಹಿಟ್ ಆ್ಯಂಡ್ ರನ್ ಪ್ರಕರಣ: ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಿಸದೆ ಸಾವು
ರಾಜ್ಯ

ಹಿಟ್ ಆ್ಯಂಡ್ ರನ್ ಪ್ರಕರಣ: ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಿಸದೆ ಸಾವು

ಕರ್ತವ್ಯ ನಿರ್ವಹಣೆ ವೇಳೆ ಆಟೋರಿಕ್ಷಾ ಡಿಕ್ಕೆ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಸಹಾಯ ಸಬ್ ಇನ್ಸ್'ಪೆಕ್ಟರ್ (ಎಎಸ್ಐ) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ: ಎಎಸ್ಐ ಮನೆ ಮೇಲೆ ಸಿನಿಮೀಯ ರೀತಿಯಲ್ಲಿ ದುಷ್ಕರ್ಮಿಗಳ ದಾಳಿ, ಪುತ್ರನ ಸ್ಥಿತಿ ಗಂಭೀರ
ರಾಜ್ಯ

ಚಿಕ್ಕಬಳ್ಳಾಪುರ: ಎಎಸ್ಐ ಮನೆ ಮೇಲೆ ಸಿನಿಮೀಯ ರೀತಿಯಲ್ಲಿ ದುಷ್ಕರ್ಮಿಗಳ ದಾಳಿ, ಪುತ್ರನ ಸ್ಥಿತಿ ಗಂಭೀರ

ಎಎಸ್ಐ ಮನೆ ಮೇಲೆಯೇ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮನೆ ಮಂದಿ ಮೇಲೆ ಗುಂಡಿ ಹಾರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಬುಧವಾರ ನಡೆದಿದೆ.