ASI

ಹಂಪಿ ಸ್ಮಾರಕಗಳ ಧ್ವಂಸ: ಕಿಡಿಗೇಡಿಗಳ ಪತ್ತೆ ಹಚ್ಚಲು ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾ
ಕೆಲವು ದುಷ್ಕರ್ಮಿಗಳು ಇತ್ತೀಚೆಗೆ ಹಂಪಿಯಲ್ಲಿನ ಸ್ಮಾರಕಗಳನ್ನು ಧ್ವಂಸಗೊಳಿಸಿದ್ದರ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಭಾರತೀಯ ಪ್ರಾಚ್ಯ ಸಂಶೋಧನಾ ಇಲಾಖೆ ಭದ್ರತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಚಿಕ್ಕಮಗಳೂರು: ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿ ಸಿಕ್ಕಿಹಾಕಿಕೊಂಡ ಎಸ್ ಐ
ಸಂಚಾರ ಠಾಣೆ ಎಎಸ್‌ಐ ಒಬ್ಬರು ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿದರೂ, ಪೊಲೀಸ್ ಇಲಾಖೆ ನಡೆದುಕೊಂಡ ರೀತಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ದಂಡ ಕಟ್ಟು ಎಂದಿದ್ದಕ್ಕೆ ಎಸ್ಐಎಗೇ ಪಂಚ್ ಕೊಟ್ಟ ಸವಾರ!
ಸಂಚಾರ ನಿಯಮ ಉಲ್ಲಂಘಿಸಿದ ಸವಾರನಿಗೆ ದಂಡ ಕಟ್ಟುವಂತೆ ಸೂಚಿಸಿದ ಸಹಾಯಕ ಪೊಲೀಸ್ ಇನ್ಸ್'ಪೆಕ್ಟರ್ ಒಬ್ಬರ ಮೇಲೆ ಸವಾರನೊಬ್ಬ ಹಲ್ಲೆ ನಡೆಸಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಮಸೀದಿ ನಿರ್ಮಾಣಕ್ಕಾಗಿ ರಾಮಮಂದಿರ ನಾಶ-ಸುಪ್ರೀಂ ನಲ್ಲಿ ರಾಮ್ ಲಲ್ಲಾ ವಕೀಲರಿಂದ ಉಲ್ಲೇಖ
ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ನಿರಂತರ ವಿಚಾರಣೆ ನಡೆಯುತ್ತಿದೆ.ಮಂಗಳವಾರ ನಡೆದ ವಿಚಾರಣೆ ವೇಳೆ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಅಯೋಧ್ಯೆಯ....

ವಿರೂಪಾಕ್ಷ ಬಜಾರ್ ಮರುನಿರ್ಮಾಣಕ್ಕೆ ಕೈಜೋಡಿಸಿದ ಎಎಸ್ಐ, ಐಐಎಸ್'ಸಿ
ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಹಂಪಿಯಲ್ಲಿ ಜನರ ಕಣ್ಮನ ಸೆಳೆಯುತ್ತಿದ್ದ ವಿರೂಪಾಕ್ಷ ಬಜಾರ್'ನ್ನು ಮರು ನಿರ್ಮಾಣ ಮಾಡಲು ಭಾರತೀಯ ಪುರಾತತ್ವ ಸಮೀಕ್ಷೆ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಕೈಜೋಡಿಸಿವೆ...

ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಸಿಐಎಸ್ಎಫ್ ಅಧಿಕಾರಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ನೌಗಾಮ್ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಗೋಲ ಗುಮ್ಮಟದ ಗೋಡೆಗಳ ಮೇಲೆ ಉಗುಳುವ ಪ್ರವಾಸಿಗರು: ಸ್ಮಾರಕ ರಕ್ಷಣೆಗೆ ಭದ್ರತಾ ಪಡೆ ನಿಯೋಜನೆ
ವಿಶ್ವದ ಅದ್ಭುತಗಳಲ್ಲಿ ಒಂದಾಗಿರುವ ಗೋಲ ಗುಮ್ಮಟಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಗೋಡೆಗಳ ಮೇಲೆ ಉಗುಳುತ್ತಿದ್ದು, ಇದನ್ನು ನಿಯಂತ್ರಿಸುವುದು ಅಧಿಕಾರಿಗಳಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ...

ಭೂ ವಿವಾದ: ನ್ಯಾಯ ಸಿಗಲಿಲ್ಲ ಎಂದು ನೊಂದು ಆತ್ಮಹತ್ಯೆಗೆ ಮುಂದಾದ ಎಎಸ್ಐ; ವಿಡಿಯೊ ವೈರಲ್
ತಮ್ಮ ಭೂ ವಿವಾದವನ್ನು ಸರ್ಕಾರ ಬಗೆಹರಿಸುತ್ತಿಲ್ಲ ಎಂದು ಮನನೊಂದು ...

ಉತ್ತರ ಪ್ರದೇಶ: ಕ್ರಿ.ಪೂ 2200-1800 ಅವಧಿಯ ರಥಗಳ ಪಳಯುಳಿಕೆಗಳು ಪತ್ತೆ!
ಉತ್ತರ ಪ್ರದೇಶದ ಸನೌಲಿಯಲ್ಲಿ ಕಳೆದ 5 ತಿಂಗಳಿನಿಂದ ಭಾರತದ ಪುರಾತತ್ವ ಸಂಸ್ಥೆ ನಡೆಯುತ್ತಿರುವ ಉತ್ಖನನದಲ್ಲಿ ಕ್ರಿ.ಪೂ 2200-1800 ಅವಧಿಯ ರಥಗಳ ಪಳಯುಳಿಕೆಗಳು ಪತ್ತೆಯಾಗಿವೆ.

