Asia Cup 2018

ಏಷ್ಯಾ ಕಪ್ 2018: ರೋಹಿತ್ ಶರ್ಮಾ ನಾಯಕತ್ವಕ್ಕೆ ಲೆಜೆಂಡ್ ಗವಾಸ್ಕರ್ ಫುಲ್ 'ಫಿದಾ'!
ಭಾರತ ಏಕದಿನ ಕ್ರಿಕೆಟ್ ತಂಡದ ಹಂಗಾಮಿ ನಾಯಕ ರೋಹಿತ್ ಶರ್ಮಾ ನಾಯಕತ್ವ ಗುಣಗಳಿಗೆ ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಅವರು ಫುಲ್ ಫಿದಾ ಆಗಿದ್ದು, ರೋಹಿತ್ ನಾಯಕತ್ವವನ್ನು ಕಂಠಪೂರ್ತಿ ಶ್ಲಾಘಿಸಿದ್ದಾರೆ.

ಏಷ್ಯಾ ಕಪ್ 2018: ಪಾಕಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ!
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಪಾಕ್ ವಿರುದ್ಧ ವಿರೋಚಿತ ಸೋಲಿನ ಬಳಿಕ ಕಣ್ಣೀರಿಟ್ಟ ಆಫ್ಘಾನ್ ಆಟಗಾರರು, ಅಭಿಮಾನಿಗಳ ಮನಕಲುಕಿದ ದೃಶ್ಯ!
ಕ್ರಿಕೆಟ್ ನ ಶಿಶು ಎಂದು ಕರೆಸಿಕೊಳ್ಳುತ್ತಿದ್ದ ಆಫ್ಘಾನಿಸ್ತಾನ ಇದೀಗ ಪ್ರಬಲ ತಂಡಗಳಿಗೆ ಕಂಟಕವಾಗಿ ಪರಿಣಮಿಸಿದೆ. ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ...

ಇಂಡೋ-ಪಾಕ್ ಹಣಾಹಣಿ :ಭಾರತ ಬೌಲಿಂಗ್ ದಾಳಿಗೆ ಕುಸಿದ ಪಾಕ್ :237 ರನ್ ಗಳಿಗೆ ಸರ್ವಪತನ
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ ನಡುವಣ ಹಣಾಹಣಿ ಏರ್ಪಟ್ಟಿದೆ.

ಏಷ್ಯಾಕಪ್: ರೋಹಿತ್ ಶರ್ಮಾ ರನ್ ಸುರಿಮಳೆ, ಬಾಂಗ್ಲಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗೆಲುವು!
ಏಷ್ಯಾ ಕಪ್ 2018 ಪಂದ್ಯಾವಳಿ ಸೂಪರ್ ಫೋರ್ ಪಂದ್ಯದಲ್ಲಿ ಬಾರತ ತಂಡ ಬಾಂಗ್ಲಾದೇಶದ ವಿರುದ್ಧ 7 ವಿಕೆಟ್ ಭರ್ಜರಿ ಜಯ ಸಾಧಿಸಿದೆ.

ಏಷ್ಯಾಕಪ್ 2018: ಬ್ಯಾಟಿಂಗ್ ನಲ್ಲಿ ಅಲ್ಲ, ಫೀಲ್ಡಿಂಗ್ ನಲ್ಲಿ ಅಪರೂಪದ ದಾಖಲೆ ಬರೆದ ಶಿಖರ್ ಧವನ್!
ದುಬೈನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ಬ್ಯಾಟಿಂಗ್ ನಿಂದ ಅಷ್ಟೇ ಅಲ್ಲ, ಫೀಲ್ಡಿಂಗ್ ನಲ್ಲೂ ಅವರು ಅಪರೂಪದ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ.

ಏಷ್ಯಾಕಪ್: ಬಾಂಗ್ಲಾ ವಿರುದ್ಧ ಆಫ್ಘಾನಿಸ್ತಾನಕ್ಕೆ 136 ರನ್ ಬೃಹತ್ ಜಯ
ಯುಎಇ ನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಸರಣಿಯ ಗುರುವಾರದ ಪಂದ್ಯದಲ್ಲಿ 'ಬಿ' ಗುಂಪಿನ ಆಫ್ಘಾನಿಸ್ತಾನ ಬಾಂಗ್ಲಾದೇಶ ವಿರುದ್ಧ 136 ರನ್ ಗಳ ಅಂತರದ ಬೃಹತ್ ಗೆಲುವು ದಾಖಲಿಸಿದೆ.

ಏಷ್ಯಾಕಪ್: ಟೀಂ ಇಂಡಿಯಾ ದಾಳಿಗೆ ಬಾಂಗ್ಲಾ ತತ್ತರ, 173 ರನ್ ಗೆ ಆಲೌಟ್
ಏಷ್ಯಾ ಕಪ್ 2018 ಪಂದ್ಯಾವಳಿಯ ಸೂಪರ್ ಪೋರ್ ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ 50 ಓವರ್ ಗಳಲ್ಲಿ 173 ರನ್ ಗಳಿಸುವಷ್ಟರಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ.

ಪಂದ್ಯ ಸೋತು ಟೂರ್ನಿಯಿಂದ ಹೊರಬಿದ್ದರೂ, ಬ್ಲೂ ಬಾಯ್ಸ್ ಮನಗೆದ್ದ ಹಾಂಕಾಂಗ್ ಆಟಗಾರರು!
ಏಷ್ಯಾಕಪ್ 2018ರ ಟೂರ್ನಿಯ ಮೊದಲ ಪಂದ್ಯದಲ್ಲೇ ಭಾರತ ತಂಡವನ್ನು ಸೋಲಿನ ದವಡೆಗೆ ನೂಕಿದ್ದ ಹಾಂಕಾಂಗ್ ಆಟಗಾರರ ಕೆಚ್ಚೆದೆಯ ಆಟಕ್ಕೆ ಟೀಂ ಆಟಗಾರರು ಅಕ್ಷರಶಃ ಫಿದಾ ಆಗಿದ್ದಾರೆ.

