Asia Cup 2023

ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಶ್ರೇಯಸ್ ಅನುಪಸ್ಥಿತಿ!
ಏಷ್ಯಾಕಪ್ 2023ರ ಸೂಪರ್ ನಾಲ್ಕು ಹಂತದ ಪಂದ್ಯಗಳು ನಡೆಯುತ್ತಿದ್ದು ನಿನ್ನೆ ಪಾಕಿಸ್ತಾನ ವಿರುದ್ಧ ಭಾರತ 228 ರನ್ ಗಳ ಭರ್ಜರಿ ಗೆಲುವು ಸಾಧಿಸಿದ್ದು ಇಂದು ಲಂಕಾ ವಿರುದ್ಧ ಪಂದ್ಯವನ್ನಾಡುತ್ತಿದೆ.

ಏಷ್ಯಾ ಕಪ್ 2023: ಪಾಕ್ ವಿರುದ್ಧ ಭರ್ಜರಿ ಬೌಲಿಂಗ್, ಕುಲದೀಪ್ ಯಾದವ್ ದಾಖಲೆ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್ ನಲ್ಲೂ ದಾಖಲೆ ನಿರ್ಮಾಣವಾಗಿದೆ.

ಏಷ್ಯಾ ಕಪ್ 2023: ಎಲೈಟ್ ಗುಂಪಿಗೆ ವಿರಾಟ್ ಕೊಹ್ಲಿ ಸೇರ್ಪಡೆ; ಭಾರತ-ಪಾಕ್ ಪಂದ್ಯದಲ್ಲಿ ಹಲವು ದಾಖಲೆ ನಿರ್ಮಾಣ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು ಈ ಒಂದು ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿವೆ.

ಏಷ್ಯಾ ಕಪ್ 2023: ವೀಕ್ಷಣೆಯಲ್ಲೂ ದಾಖಲೆ ಬರೆದ ಭಾರತ-ಪಾಕಿಸ್ತಾನ ಪಂದ್ಯ; 2.8 ಕೋಟಿ ಮಂದಿಯಿಂದ ವೀಕ್ಷಣೆ
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಭಾರತ vs ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಣೆಯಲ್ಲೂ ದಾಖಲೆ ಬರೆದಿದ್ದು, ಡಿಸ್ನಿಪ್ಲಸ್ ಹಾಟ್ ಸ್ಟಾರ್ ನಲ್ಲಿ ಬರೊಬ್ಬರಿ 2.8 ಕೋಟಿ ಮಂದಿ ಪಂದ್ಯ ವೀಕ್ಷಣೆ ಮಾಡಿದ್ದಾರೆ.

ಭಾರತ vs ಪಾಕಿಸ್ತಾನ: ರನ್ ಗಳ ಅಂತರದ ಲೆಕ್ಕಾಚಾರದಲ್ಲಿ ಏಷ್ಯಾ ಕಪ್ ಇತಿಹಾಸದ 4ನೇ ದೊಡ್ಡ ಗೆಲುವು
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಭಾರತ-ಪಾಕಿಸ್ತಾನ ಪಂದ್ಯ ಸಾಕಷ್ಟು ದಾಖಲೆಗಳನ್ನು ಬರೆದಿದ್ದು, ಭಾರತ ಗಳಿಸಿದ 228ರನ್ ಗಳ ಜಯ ಏಷ್ಯಾ ಕಪ್ ಇತಿಹಾಸದ 4ನೇ ದೊಡ್ಡ ಗೆಲುವಾಗಿದೆ.

ಏಷ್ಯಾ ಕಪ್ 2023: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಪಾಕ್ ವಿರುದ್ಧ ಅತೀ ದೊಡ್ಡ ಗೆಲುವು
ಏಷ್ಯಾ ಕಪ್ ಕ್ರಿಕೆಟ್ ನ ಸೂಪರ್ 4 ಹಂತದಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ ಕ್ರಿಕೆಟ್ ಇತಿಹಾಸದಲ್ಲೇ ಪಾಕ್ ಅತೀ ದೊಡ್ಡ ಗೆಲುವು ಸಾಧಿಸಿದೆ.

ಏಷ್ಯಾ ಕಪ್ 2023: ಭಾರತದ ವಿರುದ್ಧ ಹೀನಾಯ ಸೋಲು, ಕಳಪೆ ದಾಖಲೆ ಬರೆದ ಪಾಕಿಸ್ತಾನ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಭಾರತದ ವಿರುದ್ಧದ ಪಂದ್ಯದಲ್ಲಿ 228ರನ್ ಗಳ ಅಂತರದಲ್ಲಿ ಸೋತ ಪಾಕಿಸ್ತಾನ ಹೀನಾಯ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.

ಏಷ್ಯಾ ಕಪ್ 2023: ಪಾಕಿಸ್ತಾನ ವಿರುದ್ಧ ಭಾರತಕ್ಕೆ 228 ರನ್ ಗಳ ಭರ್ಜರಿ ಜಯ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಏಷ್ಯಾ ಕಪ್ 2023: ವಿರಾಟ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್, ಸಂಗಕ್ಕಾರ ದಾಖಲೆ ಸರಿಗಟ್ಟಿದ ಭಾರತದ ರನ್ ಮೆಷಿನ್
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ್ದು ಮಾತ್ರವಲ್ಲದೇ ಏಷ್ಯಾಕಪ್ ಟೂರ್ನಿಯಲ್ಲಿ ಸಂಗಕ್ಕಾರ ದಾಖಲೆ ಸರಿಗಟ್ಟಿದ್ದಾರೆ.

