Asia Cup 2023

ಏಷ್ಯಾ ಕಪ್ 2023: ನಾಲ್ಕು ವರ್ಷಗಳ ಬಳಿಕ ಇಂಡೋ-ಪಾಕ್ ಕದನ; ಪಂದ್ಯಕ್ಕೆ ಮಳೆ ಆತಂಕ, ಅಭಿಮಾನಿಗಳಲ್ಲಿ ತಳಮಳ
ಕ್ರಿಕೆಟ್

ಏಷ್ಯಾ ಕಪ್ 2023: ನಾಲ್ಕು ವರ್ಷಗಳ ಬಳಿಕ ಇಂಡೋ-ಪಾಕ್ ಕದನ; ಪಂದ್ಯಕ್ಕೆ ಮಳೆ ಆತಂಕ, ಅಭಿಮಾನಿಗಳಲ್ಲಿ ತಳಮಳ

ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೆ ಕಾಯುತ್ತಾನೆ. ಏಷ್ಯಾಕಪ್ ಟೂರ್ನಿ ಬದ್ಧವೈರಿಗಳ ನಡುವೆ ಕಾದಾಟಕ್ಕೆ ವೇದಿಕೆಯಾಗುತ್ತಿದ್ದು, ಶನಿವಾರ ಕ್ಯಾಂಡಿಯಲ್ಲಿ (ಪಲ್ಲೆಕೆಲ್ಲೆ ಮೈದಾನ) ಬಹುನಿರೀಕ್ಷಿತ ಹೈವೋಲ್ಟೇಡ್ ಪಂದ್ಯ ನಡೆಯಲಿದೆ.

ಏಷ್ಯಾಕಪ್ ಗೆ ಟೀಂ ಇಂಡಿಯಾ ಸಿದ್ಧತೆ: ತಂಡದ ಫಿಟ್ಟೆಸ್ಟ್ ಆಟಗಾರ ಕಿಂಗ್ ಕೊಹ್ಲಿ ಅಲ್ಲ.. ಯೋ-ಯೋ ಟೆಸ್ಟ್​ನಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಗಿಲ್!
ಕ್ರಿಕೆಟ್

ಏಷ್ಯಾಕಪ್ ಗೆ ಟೀಂ ಇಂಡಿಯಾ ಸಿದ್ಧತೆ: ತಂಡದ ಫಿಟ್ಟೆಸ್ಟ್ ಆಟಗಾರ ಕಿಂಗ್ ಕೊಹ್ಲಿ ಅಲ್ಲ.. ಯೋ-ಯೋ ಟೆಸ್ಟ್​ನಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಗಿಲ್!

ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸಿರುವ ಟೀಂ ಇಂಡಿಯಾದ ಆಟಗಾರರು ತಂಡದ ಫಿಟ್ನೆಸ್ ಟೆಸ್ಟ್ ನಲ್ಲಿ ಪಾಲ್ಗೊಂಡಿದ್ದು, ಈ ಫಿಟ್ನೆಸ್ ಟೆಸ್ಟ್ ನಲ್ಲಿ ತಂದ ಫಿಟ್ಟೆಸ್ಟ್ ಆಟಗಾರ ಎಂದೇ ಖ್ಯಾತಿಗಳಿಸಿರುವ ವಿರಾಟ್ ಕೊಹ್ಲಿ ಗಿಂತಲೂ ಟೀಂ ಇಂಡಿಯಾ ಯಂಗ್ ಗನ್ ಶುಭ್ ಮನ್ ಗಿಲ್ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ಏಷ್ಯಾ ಕಪ್ 2023ಗೆ ಟೀಂ ಇಂಡಿಯಾ ಪ್ರಕಟ: ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ ಮನ್ ಗಿಲ್ ಗೆ ಅವಕಾಶ!
ಕ್ರಿಕೆಟ್

ಏಷ್ಯಾ ಕಪ್ 2023ಗೆ ಟೀಂ ಇಂಡಿಯಾ ಪ್ರಕಟ: ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ ಮನ್ ಗಿಲ್ ಗೆ ಅವಕಾಶ!

ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಗೆ ಬಿಸಿಸಿಐ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಿದ್ದು, ಉದಯೋನ್ಮುಖ ಆಟಗಾರ ತಿಲಕ್ ವರ್ಮಾ, ಶುಭ್ ಮನ್ ಗಿಲ್ ಮತ್ತು ಹಿರಿಯ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವಕಾಶ ಪಡೆದಿದ್ದಾರೆ.

Asia Cup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್ ಶಾಗೆ ಪಿಸಿಬಿ ಆಹ್ವಾನ
ಕ್ರಿಕೆಟ್

Asia Cup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್ ಶಾಗೆ ಪಿಸಿಬಿ ಆಹ್ವಾನ

ಏಷ್ಯಾಕಪ್ 2023ರ ಟೂರ್ನಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಟೂರ್ನಿಯ ಮೊದಲ ಪಂದ್ಯ ವೀಕ್ಷಣೆಗೆ ಆಗಮಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರಿಗೆ ಆಹ್ವಾನ ನೀಡಿದೆ.

ಏಷ್ಯಾ ಕಪ್ 2023: ಸೆಪ್ಟೆಂಬರ್ 2 ರಿಂದ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಅಭಿಯಾನ ಆರಂಭ
ಕ್ರಿಕೆಟ್

ಏಷ್ಯಾ ಕಪ್ 2023: ಸೆಪ್ಟೆಂಬರ್ 2 ರಿಂದ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಅಭಿಯಾನ ಆರಂಭ

ಭಾರತ ಮತ್ತು ಪಾಕಿಸ್ತಾನ ನಡುವೆ ಸಾಕಷ್ಟು ಹಗ್ಗಜಗ್ಗಾಟಕ್ಕೆ ಕಾರಣವಾಗಿ ವಿಳಂಬವಾಗಿದ್ದ ಏಷ್ಯಾಕಪ್ 2023 ಟೂರ್ನಿಯ ಅಂತಿಮ ವೇಳಾಪಟ್ಟಿ ಕೊನೆಗೂ ಬಿಡುಗಡೆಯಾಗಿದ್ದು, ಸೆಪ್ಟೆಂಬರ್ 2 ರಿಂದ ಕ್ಯಾಂಡಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಅಭಿಯಾನ ಆರಂಭವಾಗಲಿದೆ.

ಮಹಿಳಾ ಎಮರ್ಜಿಂಗ್ ಏಷ್ಯಾ ಕಪ್ 2023: ಬಾಂಗ್ಲಾದೇಶವನ್ನು 31 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆದ ಟೀಂ ಇಂಡಿಯಾ!
ಕ್ರಿಕೆಟ್

ಮಹಿಳಾ ಎಮರ್ಜಿಂಗ್ ಏಷ್ಯಾ ಕಪ್ 2023: ಬಾಂಗ್ಲಾದೇಶವನ್ನು 31 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆದ ಟೀಂ ಇಂಡಿಯಾ!

ಹಾಂಗ್ ಕಾಂಗ್‌ನಲ್ಲಿ ನಡೆದ ACC ಮಹಿಳಾ ಉದಯೋನ್ಮುಖ ಏಷ್ಯಾ ಕಪ್ 2023ರ ಪ್ರಶಸ್ತಿಯನ್ನು ಭಾರತದ ಮಹಿಳಾ-ಎ ತಂಡವು ಗೆದ್ದುಕೊಂಡಿದೆ.

ಏಷ್ಯಾ ಕಪ್ 2023: ಹೈಬ್ರಿಡ್ ಮಾಡೆಲ್ ವೇಳಾಪಟ್ಟಿ ಪ್ರಕಟ; ಪಾಕ್ ನಲ್ಲಿ 4, ಲಂಕಾ ನೆಲದಲ್ಲಿ 9 ಪಂದ್ಯ ಆಯೋಜನೆ
ಕ್ರಿಕೆಟ್

ಏಷ್ಯಾ ಕಪ್ 2023: ಹೈಬ್ರಿಡ್ ಮಾಡೆಲ್ ವೇಳಾಪಟ್ಟಿ ಪ್ರಕಟ; ಪಾಕ್ ನಲ್ಲಿ 4, ಲಂಕಾ ನೆಲದಲ್ಲಿ 9 ಪಂದ್ಯ ಆಯೋಜನೆ

ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಕೊನೆಗೂ ಅಂತಿಮವಾಗಿದ್ದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ  ಹೈಬ್ರಿಡ್ ಮಾದರಿ ವೇಳಾಪಟ್ಟಿ ಪ್ರಕಟ ಮಾಡಿದೆ.

ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗಬೇಕೇ?: ಹರ್ಭಜನ್ ಸಿಂಗ್ ಹೇಳಿದ್ದೇನು?
ಕ್ರಿಕೆಟ್

ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗಬೇಕೇ?: ಹರ್ಭಜನ್ ಸಿಂಗ್ ಹೇಳಿದ್ದೇನು?

ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್ ಟೂರ್ನಿ ಕುರಿತ ಗೊಂದಲಗಳು ಮುಂದುವರೆದಿರುವಂತೆಯೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತದ ನಡೆಗೆ ಬೆಚ್ಚಿದ ಎಸಿಸಿ: ಪಾಕಿಸ್ತಾನದಿಂದ ಹೊರಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಯೋಜನೆ?
ಕ್ರಿಕೆಟ್

ಭಾರತದ ನಡೆಗೆ ಬೆಚ್ಚಿದ ಎಸಿಸಿ: ಪಾಕಿಸ್ತಾನದಿಂದ ಹೊರಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಯೋಜನೆ?

ಪಾಕಿಸ್ತಾನದಲ್ಲಿ ಏಷ್ಯಾಕಪ್ ಟೂರ್ನಿ ನಡೆದರೆ ತಾನು ಪಾಲ್ಗೊಳ್ಳುವುದಿಲ್ಲ ಎಂಬ ಭಾರತದ ಪ್ರಬಲ ನಡೆಗೆ ಬೆಚ್ಚಿಬಿದ್ದಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಇದೀಗ ಇಡೀ ಟೂರ್ನಿಯನ್ನೇ ಪಾಕಿಸ್ತಾನದಿಂದ ಹೊರಗೆ ಅಂದರೆ ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧರಿಸಿದೆ ಎನ್ನಲಾಗಿದೆ.