Asia Cup 2025

Asia Cup 2025: 'ಐ ಡೋಂಟ್ ಕೇರ್..'; Gun-Firing Celebration ಕುರಿತು ಪಾಕ್ ಬ್ಯಾಟರ್ Sahibzada Farhan!
ಭಾನುವಾರ ನಡೆದ ಏಷ್ಯಾ ಕಪ್ 2025 ಸೂಪರ್ 4 ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಬ್ಯಾಟ್ಸ್‌ಮನ್ ಸಾಹಿಬ್‌ಜಾದಾ ಫರ್ಹಾನ್ ತಮ್ಮ ತಂಡವು ಗೌರವಾನ್ವಿತ ಮೊತ್ತ 171 ರನ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
Asia Cup 2025: ಭಾರತದ ವಿರುದ್ಧ ಸೋತ ಪಾಕಿಸ್ತಾನಕ್ಕೆ ನಾಲ್ಕು ಪದಗಳ ಉತ್ತರ ನೀಡಿದ ಶುಭಮನ್ ಗಿಲ್!
ಪಾಕಿಸ್ತಾನದ ಪ್ರಯತ್ನಗಳು ಅವರು ಬಯಸಿದ ಫಲಿತಾಂಶಗಳನ್ನು ನೀಡಲಿಲ್ಲ. ಅಭಿಷೇಕ್ ಮತ್ತು ಶುಭಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ಭಾರತದ 6 ವಿಕೆಟ್ ಅಂತರದ ಗೆಲುವಿಗೆ ನೆರವಾಯಿತು.

Asia Cup 2025: ಪಾಕ್ ಸೋತ ಬಳಿಕ 'ಹ್ಯಾಂಡ್ ಶೇಕ್' ಶಿಷ್ಟಾಚಾರ ಬದಲಿಸಿದ ಗೌತಮ್ ಗಂಭೀರ್! ಮಾಡಿದ್ದೇನು ಗೊತ್ತಾ? ಈ Video ನೋಡಿ...
ಭಾರತ ತಂಡದ ಕೋಚ್ ಗೌತಮ್ ಗಂಭೀರ್, ಹ್ಯಾಂಡ್ ಶೇಕ್ ಶಿಷ್ಟಾಚಾರದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವಂತೆ ಆಟಗಾರರ ಮನವೊಲಿಸಿದ್ದಾರೆ.

Asia Cup 2025: ಸೂಪರ್ ನಾಲ್ಕರ ಪಾಯಿಂಟ್ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೆ, ಪಾಕಿಸ್ತಾನ ಲಾಸ್ಟ್!
ಭಾರತದ ಪರ ಆರಂಭಿಕ ಆಟಗಾರರಾದ ಅಭಿಶೇಕ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಮೊದಲ ವಿಕೆಟ್ ಗೆ ಈ ಜೋಡಿ 105ರನ್ ಪೇರಿಸಿ ಭಾರತದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು.

Asia Cup 2025: ಪಾಕಿಸ್ತಾನ ನಮಗೆ 'ಎದುರಾಳಿಯೇ' ಅಲ್ಲ! ಗಾಯದ ಮೇಲೆ ಉಪ್ಪು ಸುರಿದ ಸೂರ್ಯ ಕುಮಾರ್ ಯಾದವ್; Video
"ಸರ್, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳನ್ನು ಎದುರಾಳಿಗಳು ಎನ್ನುವುದನ್ನು ನಾವು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

Asia Cup 2025: ಪಾಕ್ ವಿರುದ್ಧ ಭರ್ಜರಿ ಬ್ಯಾಟಿಂಗ್; Abhishek Sharma ಅಪರೂಪದ ದಾಖಲೆ
ಭಾನುವಾರ ರಾತ್ರಿ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: ಭಾರತ ಭರ್ಜರಿ ಬ್ಯಾಟಿಂಗ್, ಹಲವು ದಾಖಲೆ ನಿರ್ಮಾಣ
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: 'ಅದು ನನಗೆ ಇಷ್ಟವಾಗಲಿಲ್ಲ.. ಹೀಗಾಗಿ ಬ್ಯಾಟ್ ನಿಂದ ಉತ್ತರ ಕೊಟ್ಟೆ'; Abhishek Sharma
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: 'ರಫೇಲ್ ಯುದ್ಧ ವಿಮಾನ ಬಿತ್ತು...'; ಮೈದಾನದಲ್ಲಿ ಪಾಕ್ ವೇಗಿ Haris Rauf ಉದ್ಧಟತನ! Video
ಆದರೆ ಈ ಪಂದ್ಯ ಕ್ರಿಕೆಟ್ ಗಿಂತ ಹೆಚ್ಚು ಪಾಕಿಸ್ತಾನಿ ಆಟಗಾರರ ವರ್ತನೆಯಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ.

