Asia Cup 2025

Asia Cup 2025: ಮೈದಾನದಲ್ಲಿ ಹೈಡ್ರಾಮಾ; Abhishek Sharma ಜೊತೆ ಪಾಕ್ ವೇಗಿ Harris Rauf ಮಾತಿನ ಚಕಮಕಿ!
ಭಾರತದ ಚೇಸಿಂಗ್ ವೇಳೆ ಭರ್ಜರಿಯಾಗಿ ಬ್ಯಾಟಿಂಗ್ ಮಾಡುತ್ತಿದ್ದ ಅಭಿಷೇಕ್ ಶರ್ಮಾ ಮತ್ತು ಶುಭ್ ಮನ್ ಗಿಲ್ ರನ್ನು ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಕೆಣಕಿದ್ದಾರೆ.

Asia Cup 2025: ಮತ್ತೆ ಪಾಕ್ ಗೆ ಮುಜುಗರ, No Handshake policy ಮುಂದುವರೆಸಿದ Suryakumar Yadav ಪಡೆ
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: ಮತ್ತೆ ಪಾಕಿಸ್ತಾನ ಬಗ್ಗು ಬಡಿದ ಭಾರತ, 6 ವಿಕೆಟ್ ಭರ್ಜರಿ ಜಯ
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಸಾಹಿಬ್‌ಜಾದಾ ಫರ್ಹಾನ್ (58 ರನ್) ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಪೇರಿಸಿ ಭಾರತಕ್ಕೆ ಗೆಲ್ಲಲು 172 ರನ್ ಗಳ ಸವಾಲಿನ ಗುರಿ ನೀಡಿತ್ತು.

Asia Cup 2025: 'ಬಿದ್ರೂ ಮೀಸೆ ಮಣ್ಣಾಗ್ಲಿಲ್ಲಾ..!' ಅರ್ಧಶತಕ ಸಿಡಿಸಿ 'Gun-Firing' ಸಂಭ್ರಮ ಮಾಡಿದ ಪಾಕ್ ಬ್ಯಾಟರ್!
ಫರ್ಹಾನ್ ರ ಈ ಗನ್ ಫೈರ್ ಸಂಭ್ರಮ ಪಾಕಿಸ್ತಾನದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯನ್ನು ಅಣಕಿಸುವಂತಿತ್ತು.

Asia Cup 2025: 172 ರನ್ ಗುರಿ ನೀಡಿದ ಪಾಕಿಸ್ತಾನ, ಎಲ್ಲರ ಚಿತ್ತ ಭಾರತ ಬ್ಯಾಟರ್ಸ್ ಗಳತ್ತ!
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಸಾಹಿಬ್‌ಜಾದಾ ಫರ್ಹಾನ್ (58 ರನ್) ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಪೇರಿಸಿ ಭಾರತಕ್ಕೆ ಗೆಲ್ಲಲು 172 ರನ್ ಗಳ ಸವಾಲಿನ ಗುರಿ ನೀಡಿದೆ.

Asia Cup 2025: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ 6-0 ಎಂದು ಕೂಗಿ ವಿಕೃತ ಮನಸ್ಥಿತಿ ಹೊರಹಾಕಿದ ಪಾಕ್ ಆಟಗಾರರು!
ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನಿ ಆಟಗಾರರ ಅನುಚಿತ ವರ್ತನೆಯು ವಿವಾದಕ್ಕೆ ಕಾರಣವಾಗಿದೆ. ಅಭ್ಯಾಸದ ವೇಳೆ ಪಾಕಿಸ್ತಾನಿ ಆಟಗಾರರು "6-0, 6-0" ಎಂದು ಘೋಷಣೆ ಕೂಗುತ್ತಿರುವ ವರದಿಗಳು ಹೊರಬಿದ್ದಿವೆ. ಇದು ಭಾರತದ ವಿರುದ್ಧದ ಅಪಹಾಸ್ಯವೆಂದು ಪರಿಗಣಿಸಲಾಗುತ್ತಿದೆ.

Asia Cup 2025: ಹ್ಯಾಂಡ್ ಶೇಕ್ ಇರ್ಲಿ... ಪಾಕಿಸ್ತಾನ ನಾಯಕನ ಮುಖ ಕೂಡ ನೋಡಲಿಲ್ಲ.. Suryakumar Yada! Video
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

Asia Cup 2025: ಪಾಕಿಸ್ತಾನ ವಿರುದ್ದ ಟಾಸ್ ಗೆದ್ದ ಭಾರತ, ಬೌಲಿಂಗ್ ಆಯ್ಕೆ! ತಂಡದಲ್ಲಿ ಎರಡು ಬದಲಾವಣೆ, ಬುಮ್ರಾ ಇನ್!
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

Asia Cup 2025: ಮಾಜಿ ಚಾಂಪಿಯನ್ SriLanka ಗೆ Bangladesh ಶಾಕ್; 4 ವಿಕೆಟ್ ಗೆಲುವು
ಶ್ರೀಲಂಕಾ ನೀಡಿದ್ದ 169 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ 19.5 ಓವರ್ ನಲ್ಲೇ 6 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಜಯಭೇರಿ ಬಾರಿಸಿತು.

