Asia Cup 2025

Asia CUP 2025: ಭಾರತ ಗೆಲುತ್ತಿದ್ದಂತೆಯೇ post Match presentation ತೊರೆದ ಪಾಕ್ ನಾಯಕ; ಇದೇ ಕಾರಣ!
ಕ್ರಿಕೆಟ್

Asia CUP 2025: ಭಾರತ ಗೆಲುತ್ತಿದ್ದಂತೆಯೇ post Match presentation ತೊರೆದ ಪಾಕ್ ನಾಯಕ; ಇದೇ ಕಾರಣ!

ಪಂದ್ಯದ ಕೊನೆಯಲ್ಲಿ ಭಾರತೀಯ ಆಟಗಾರರಿಗೆ ಹ್ಯಾಂಡ್ ಶೇಕ್ ಮಾಡಲು ಉತ್ಸಾಹದಿಂದ ಕಾಯುತ್ತಿದ್ದೇವು. ಆದರೆ ಅದು ಆಗಲಿಲ್ಲ. ಹೀಗಾಗಿ ಸಲ್ಮಾನ್ ಅಘಾ post Match presentation ತೊರೆದಿದ್ದಾರೆ.

Asia Cup 2025: ಪಾಕ್ ವಿರುದ್ಧದ ಗೆಲುವು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಣೆ- ಸೂರ್ಯ ಕುಮಾರ್ ಯಾದವ್! Video
ಕ್ರಿಕೆಟ್

Asia Cup 2025: ಪಾಕ್ ವಿರುದ್ಧದ ಗೆಲುವು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಣೆ- ಸೂರ್ಯ ಕುಮಾರ್ ಯಾದವ್! Video

ಏಪ್ರಿಲ್‌ನಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು 'ಆಪರೇಷನ್ ಸಿಂಧೂರ' ಹಿನ್ನೆಲೆಯಲ್ಲಿ ಪಂದ್ಯ ಬಹಿಷ್ಕರಿಸಬೇಕೆಂಬ ಒತ್ತಡದ ನಡುವೆ ನಡೆದ ಪಂದ್ಯದಲ್ಲಿ ಭಾರತ ಕ್ರಿಕೆಟ್ ಮೂಲಕವೂ ಪಾಕಿಸ್ತಾನಕ್ಕೆ ಮತ್ತೊಂದು ಪೆಟ್ಟು ನೀಡಿದೆ.

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!
ಕ್ರಿಕೆಟ್

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ.

Asia Cup 2025: ಪಾಕ್ ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನ; ಭಾರತಕ್ಕೆ 128 ರನ್ ಟಾರ್ಗೆಟ್
ಕ್ರಿಕೆಟ್

Asia Cup 2025: ಪಾಕ್ ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನ; ಭಾರತಕ್ಕೆ 128 ರನ್ ಟಾರ್ಗೆಟ್

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯ ನಡೆಯುತ್ತಿದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದೆ.

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!
ಕ್ರಿಕೆಟ್

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಶಿವಸೇನೆ (UTB) ಮಹಾರಾಷ್ಟ್ರ, ಜಮ್ಮು ಮತ್ತು ಮಧ್ಯಪ್ರದೇಶದಲ್ಲಿ ಪ್ರತಿಭಟನೆಗಳನ್ನು ನಡೆಸಿದವು. ಕಾರ್ಯಕರ್ತರು ಪ್ರತಿಕೃತಿಗಳನ್ನು ಸುಟ್ಟು, ಟಿವಿ ಸೆಟ್‌ಗಳನ್ನು ಒಡೆದು, 'ಮಝಾ ಕುಂಕು ಮಝಾ ದೇಶ್' ಅಭಿಯಾನವನ್ನು ಪ್ರಾರಂಭಿಸಿದರು.

Asia Cup 2025: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ; ಟಾಸ್ ವೇಳೆ ನಾಯಕರ ಹಸ್ತಲಾಘವವಿಲ್ಲ!
ಕ್ರಿಕೆಟ್

Asia Cup 2025: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ; ಟಾಸ್ ವೇಳೆ ನಾಯಕರ ಹಸ್ತಲಾಘವವಿಲ್ಲ!

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳು ಗೆಲುವಿನೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ.

Asia Cup 2025: ಟೀಂ ಇಂಡಿಯಾ ಡ್ರೆಸಿಂಗ್ ರೂಮಿಗೂ ತಟ್ಟಿದ Ind vs Pak ಪಂದ್ಯ ಬಹಿಷ್ಕಾರದ ಬಿಸಿ; ಕೋಚ್ ಗಂಭೀರ್ ಮಧ್ಯಪ್ರವೇಶ?
ಕ್ರಿಕೆಟ್

Asia Cup 2025: ಟೀಂ ಇಂಡಿಯಾ ಡ್ರೆಸಿಂಗ್ ರೂಮಿಗೂ ತಟ್ಟಿದ Ind vs Pak ಪಂದ್ಯ ಬಹಿಷ್ಕಾರದ ಬಿಸಿ; ಕೋಚ್ ಗಂಭೀರ್ ಮಧ್ಯಪ್ರವೇಶ?

ಶನಿವಾರ ನಡೆದ ಪಂದ್ಯದ ಪತ್ರಿಕಾಗೋಷ್ಠಿಗೆ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಅವರನ್ನು ಕಳುಹಿಸಲು ಮ್ಯಾನೇಜ್‌ಮೆಂಟ್ ನಿರ್ಧರಿಸಿದಾಗ ಡ್ರೆಸ್ಸಿಂಗ್ ಕೋಣೆಯಲ್ಲಿನ ಉದ್ವಿಗ್ನತೆ ಸ್ಪಷ್ಟವಾಯಿತು.

Asia Cup 2025: ಪಾಕಿಸ್ತಾನ ವಿರುದ್ಧದ ಘರ್ಷಣೆಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ಸ್ಟಾರ್ ಆಟಗಾರನಿಗೆ ಗಾಯ!
ಕ್ರಿಕೆಟ್

Asia Cup 2025: ಪಾಕಿಸ್ತಾನ ವಿರುದ್ಧದ ಘರ್ಷಣೆಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ಸ್ಟಾರ್ ಆಟಗಾರನಿಗೆ ಗಾಯ!

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಭಾನುವಾರ ಎದುರಿಸಲಿದೆ.

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಜಯ
ಕ್ರಿಕೆಟ್

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಜಯ

ದುಬೈ ನಲ್ಲಿ ನಡೆದ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ UAE ವಿರುದ್ಧ 9 ವಿಕೆಟ್ ಗಳ ಜಯ ಗಳಿಸಿದೆ.