Asia Cup 2025

ಏಷ್ಯಾ ಕಪ್ 2025: ಪಂದ್ಯಕ್ಕೂ ಮುನ್ನ ಭಾರತಕ್ಕೆ ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್ ಎಚ್ಚರಿಕೆ!
ಪಾಕಿಸ್ತಾನ ಸೆಪ್ಟೆಂಬರ್ 14 ರಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಎದುರಿಸಲಿದೆ.

'BCCI ಬಲಿಷ್ಠ ಸಂಸ್ಥೆಯಾಗಿದ್ದರೂ, ಇನ್ಮುಂದೆ ಪಾಕಿಸ್ತಾನ ಭಿಕ್ಷೆ ಬೇಡಲ್ಲ': PCB ಮುಖ್ಯಸ್ಥ ಮೊಹ್ಸಿನ್ ನಖ್ವಿ
ಭಾರತ vs ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸುವ ಬಗ್ಗೆ ವಿರೋಧ ವ್ಯಕ್ತವಾದ ನಡುವೆಯೂ, ಸರ್ಕಾರವು ತಾವು ಈ ಹಿಂದೆ ಹೇಳಿದ್ದನ್ನು ಪುನರಾವರ್ತಿಸಿದೆ.

ಗೇಮಿಂಗ್ ನಿಷೇಧ ನಂತರ ಹಿಂದೆ ಸರಿದ ಡ್ರೀಮ್ 11: ಜೆರ್ಸಿ ಪ್ರಾಯೋಜಕತ್ವವಿಲ್ಲದೆ ಭಾರತ ಏಷ್ಯಾ ಕಪ್ 2025 ಪ್ರವೇಶ?
ಫ್ಯಾಂಟಸಿ ಕ್ರೀಡಾ ದೈತ್ಯ ಡ್ರೀಮ್ 11 ಇನ್ನು ಮುಂದೆ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಪ್ರಾಯೋಜಿಸುವುದಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳುತ್ತದೆ.

'Asia Cup ನಲ್ಲಿ ಆಡುವುದನ್ನು ತಡೆಯುವುದಿಲ್ಲ': ಭಾರತ vs ಪಾಕಿಸ್ತಾನ ಘರ್ಷಣೆ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು
ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿರುವ ಮುಂಬರುವ ಏಷ್ಯಾಕಪ್‌ನಲ್ಲಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಎದುರಿಸುತ್ತಿರುವ ಬಗ್ಗೆ ಕೇಳಿಬರುತ್ತಿರುವ ಆಕ್ರೋಶದ ಮಧ್ಯೆ ಈ ಬೆಳವಣಿಗೆ ನಡೆದಿದೆ.

Asia Cup 2025: ಭಾರತ- ಪಾಕಿಸ್ತಾನ ಪಂದ್ಯ, ಅಗರ್ಕರ್ ಪ್ರತಿಕ್ರಿಯೆ ತಡೆದ BCCI! ಕಾರಣವೇನು?
ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ಹಾಗೂ ಆಪರೇಷನ್ ಸಿಂಧೂರ ನಂತರ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಸಂಬಂಧಗಳನ್ನು ಕಡಿದುಕೊಳ್ಳಲು ಬಿಸಿಸಿಐಗೆ ಒತ್ತಡಗಳು ಹೆಚ್ಚಾಗಿವೆ.

Asia Cup 2025: 'ಆಪತ್ಭಾಂದವ' ಕನ್ನಡಿಗ KL Rahul ಅವರನ್ನು ಭಾರತ ತಂಡದಿಂದ ಕೈಬಿಟ್ಟಿದ್ದೇಕೆ?; ಇಲ್ಲಿದೆ ಅಸಲಿ ಕಾರಣ!
ಯುಎಇಯಲ್ಲಿ ನಡೆಯಲಿರುವ ಏಷ್ಯಾ ಕಪ್ 2025 ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು 15 ಸದಸ್ಯರ ಭಾರತ ತಂಡವನ್ನು ಘೋಷಿಸಿದ್ದು 'ಆಪತ್ಭಾಂದವ' ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

Watch | ಏಷ್ಯಾ ಕಪ್, ಟೀಮ್ ಇಂಡಿಯಾ: ಸೂರ್ಯಕುಮಾರ್ ನಾಯಕ; ಗಿಲ್ ಉಪನಾಯಕ

Asia Cup 2025 ಭಾರತ ತಂಡ: Suryakumar Yadav ನಾಯಕ; Shubman Gill ಗೊಂದಲ ನಿವಾರಣೆ; ಅಯ್ಯರ್ ಗೆ ನಿರಾಸೆ!
ನಾಯಕ ಸೂರ್ಯ ಕುಮಾರ್ ಯಾದವ್ ನೇತೃತ್ವದ 15 ಸದಸ್ಯರುಗಳ ತಂಡವನ್ನು ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಮಂಗಳವಾರ ಘೋಷಣೆ ಮಾಡಿದೆ.

ನಿಮ್ಮ ಮರ್ಯಾದೆ ಉಳಿಯಬೇಕಾ?: ಕೊಹ್ಲಿಯಂತೆ ನೀವೂ 'ಎದೆಗಾರಿಕೆ' ತೋರಿಸಿ; Babar, Rizwan ಗೆ ಮಾಜಿ ಕ್ರಿಕೆಟಿಗ ಸವಾಲು!
ಸ್ಫೋಟಕ ಕ್ರಿಕೆಟಿಗರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರನ್ನು ಏಷ್ಯಾ ಕಪ್ ತಂಡದಿಂದ ಹೊರಗಿಟ್ಟ ನಂತರ ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಕೋಲಾಹಲ ಉಂಟಾಗಿದೆ.

