Asia Cup 2025

Asia Cup 2025: ಭಾರತದ ಜೊತೆಗೆ ಸರಿಯಾಗಿ ವರ್ತಿಸಿದ್ದಕ್ಕೆ ಮೊಹ್ಸಿನ್ ನಖ್ವಿಗೆ ಪಾಕಿಸ್ತಾನದಲ್ಲಿ ಚಿನ್ನದ ಪದಕ!
ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ನಖ್ವಿ ಅವರಿಂದ ಏಷ್ಯಾ ಕಪ್ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದ ನಂತರ, ನಖ್ವಿ ಏಷ್ಯಾ ಕಪ್ ಟ್ರೋಫಿ ಮತ್ತು ಪದಕಗಳನ್ನು ಹೋಟೆಲ್ ಕೋಣೆಗೆ ತೆಗೆದುಕೊಂಡು ಹೋದರು.

Asia Cup 2025: 'ಪಾಕಿಗಳ ನೋಡಿದ್ರೆ ಅವನ ರಕ್ತ ಕುದಿಯುತ್ತಿತ್ತು'; ಟೀಂ ಇಂಡಿಯಾ 'Hero' ಕೋಚ್ Kapil Dev Pandey ಮಾತು!
ಕಳೆದ ಭಾನುವಾರ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ಸ್ಫೋಟಕ ಬ್ಯಾಟಿಂಗ್ ಗೆ ಬ್ರೇಕ್ ಹಾಕಿದ ಭಾರತದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್, 4 ಓವರ್ ನಲ್ಲಿ ಕೇವಲ 30 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದ್ದರು.

Asia Cup 2025 ಟ್ರೋಫಿ ವಿವಾದ: ಟೀಂ ಇಂಡಿಯಾ ನಡೆ ವಿರುದ್ಧ RCB ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕಿಡಿ!
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿನ ವಿಡಿಯೋದಲ್ಲಿ, 2025ರ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ನಂತರ ನಡೆದ ಕಥೆಯನ್ನು ನೋಡಿ ಬೇಸರವಾಯಿತು ಎಂದಿದ್ದಾರೆ.

‘ಭಾರತ ನಂಬರ್ 1 ತಂಡ, ಆದರೆ ವರ್ತನೆಗಳು ಮೂರನೇ ದರ್ಜೆಯವು’: ಪಾಕಿಸ್ತಾನದ ಮಾಜಿ ಆಟಗಾರ ಬಸಿತ್ ಅಲಿ
ಭಾರತೀಯ ಆಟಗಾರರು ಎಸಿಸಿ ಅಧ್ಯಕ್ಷ ಮತ್ತು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದರು.

Asia Cup 2025: BCCI ವಾಗ್ದಂಡನೆ ಎಚ್ಚರಿಕೆಗೆ ಹೆದರಿದ Mohsin Naqvi; ಭಾರತದ ಟ್ರೋಫಿ ಹಸ್ತಾಂತರ!
ಬಿಸಿಸಿನ ವಾಗ್ದಂಡನೆಗೆ ಬೆದರಿದ ನಖ್ವಿ ತಮ್ಮ ಬಳಿ ಇದ್ದ ಏಷ್ಯಾಕಪ್ ಟ್ರೋಫಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಕಚೇರಿಗೆ ಹಸ್ತಾಂತರಿಸಿದ್ದಾರೆ.

Asia Cup 2025: ಪಾಕಿಸ್ತಾನಕ್ಕೆ ಮತ್ತೆ ಸಂಕಷ್ಟ; ಸಲ್ಮಾನ್ ಅಲಿ ಅಘಾ ವಿರುದ್ಧ ದೂರು ದಾಖಲಿಸಲು BCCI ಚಿಂತನೆ
'ಒಂದು ತಂಡವಾಗಿ, ನಾವು ನಮ್ಮ ಪಂದ್ಯ ಶುಲ್ಕವನ್ನು ಭಾರತದ ದಾಳಿಯಿಂದ ಬಾಧಿತರಾದ ನಾಗರಿಕರು ಮತ್ತು ಮಕ್ಕಳಿಗೆ ದೇಣಿಗೆ ನೀಡಲು ನಿರ್ಧರಿಸಿದ್ದೇವೆ' ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಆಘಾ ಹೇಳಿದರು.

Asia Cup 2025: ಬಾಲ ಬಿಚ್ಚಿದ್ದ ಆಟಗಾರರ ಪುಡಿಗಾಸಿಗೂ PCB ಕೊಕ್ಕೆ!, NOC 'Suspension'
2025 ರ ಏಷ್ಯಾ ಕಪ್‌ನಲ್ಲಿ ಭಾರತದ ವಿರುದ್ಧದ ಸತತ ಮೂರು ಸೋಲುಗಳ ಪರಿಣಾಮ ಪಾಕಿಸ್ತಾನಿ ಕ್ರಿಕೆಟಿಗರಿಗೆ ಭಾರಿ ನಷ್ಟವನ್ನುಂಟುಮಾಡಿದೆ.

'ಹ್ಯಾರಿಸ್ ರೌಫ್‌ಗೆ ಧನ್ಯವಾದಗಳು': ಭಾರತದ ಏಷ್ಯಾಕಪ್ ಗೆಲ್ಲಲು ಪಾಕಿಸ್ತಾನದ ವೇಗಿಯೇ ಕಾರಣ; ಆರ್ ಅಶ್ವಿನ್ ಶ್ಲಾಘನೆ
ಭಾರತ ವಿರುದ್ಧದ ಸೂಪರ್ 4 ಪಂದ್ಯದ ವೇಳೆ ಮೈದಾನದಲ್ಲಿ ಸನ್ನೆಗಳನ್ನು ಮಾಡಿ ಸುದ್ದಿಯಲ್ಲಿದ್ದ ರೌಫ್, ಫೈನಲ್‌ನಲ್ಲಿ ಕೇವಲ 3.4 ಓವರ್‌ಗಳಲ್ಲಿ 50 ರನ್‌ಗಳನ್ನು ನೀಡಿ, ಪಾಕಿಸ್ತಾನದ ಅತ್ಯಂತ ದುಬಾರಿ ಬೌಲರ್ ಆದರು.

Asia Cup 2025: ವಿವಾದದ ನಂತರ ಪಾಕಿಸ್ತಾನಕ್ಕೆ ಸಂದೇಶ; 'ಭಾರತದ ವಿರುದ್ಧ ಎಂದಿಗೂ ಆಡಬೇಡಿ' ಎಂದ ಮಾಜಿ ಆಟಗಾರ
ಭವಿಷ್ಯದಲ್ಲಿ ಭಾರತ vs ಪಾಕಿಸ್ತಾನ ಕ್ರಿಕೆಟ್ ಪಂದ್ಯಗಳು ಬಂದಾಗ 'ತಟಸ್ಥ ಮಂಡಳಿ' ರಚನೆ ಅತ್ಯಗತ್ಯ ಎಂದು ಅಕ್ಮಲ್ ಅಭಿಪ್ರಾಯಪಟ್ಟಿದ್ದಾರೆ.

