Asia Cup 2025

Asia Cup 2025: ಪಹಲ್ಗಾಮ್ ಉಗ್ರ ದಾಳಿ ಹೊರತಾಗಿಯೂ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ; ವರದಿ
ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸೆಪ್ಟೆಂಬರ್ನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ಯುಎಇ ಭಾಗವಹಿಸುವ ಪಂದ್ಯಾವಳಿಯನ್ನು ಆಯೋಜಿಸಲು ಯೋಜಿಸುತ್ತಿದೆ.

Asia Cup 2025: ಭಾರತ vs ಪಾಕಿಸ್ತಾನ ಪಂದ್ಯ ನಡೆಯುತ್ತಾ?; ಸರ್ಕಾರದಿಂದ ಸ್ಪಷ್ಟನೆ ಕೇಳಿದ BCCI
ಭಾರತವು 2025ರ ಏಷ್ಯಾ ಕಪ್ ಅನ್ನು ಆಯೋಜಿಸಲಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜೊತೆಗಿನ ಸದ್ಯದ ಒಪ್ಪಂದದ ಪ್ರಕಾರ, ಪಂದ್ಯಾವಳಿ ನಡೆದರೂ ಸಹ, ಪಾಕಿಸ್ತಾನ ತನ್ನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ.

