Asia Cup 2025

Tilak Varma Masterclass: ಪಾಕಿಸ್ತಾನ ಬಗ್ಗುಬಡಿದ ಭಾರತ; 5 ವಿಕೆಟ್ ಗೆಲುವು; Asia Cup 2025 ಚಾಂಪಿಯನ್!
ಭಾರತ ಪರ ಆಕರ್ಷಕ ಶತಕ ಭಾರಿಸಿದ ತಿಲಕ್ ವರ್ಮಾ ತಂಡ ಏಷ್ಯಾ ಕಪ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದರು.

Asia CUP 2025: ಅದು ಬೇಕಿತ್ತಾ? ಶಾಟ್ ಹೊಡೆಯಲು ಹೋಗಿ ಬೇಗನೆ ಔಟಾದ ಅಭಿಷೇಕ್ ಶರ್ಮಾ; ಕೆರಳಿದ ಗವಾಸ್ಕರ್! Video
ಇನ್ನಿಂಗ್ಸ್ ನ 2ನೇ ಓವರ್ ನಲ್ಲಿ ಅನಗತ್ಯವಾಗಿ ಶಾಟ್ ಹೊಡೆಯಲು ಹೋಗಿ ಅಭಿಷೇಕ್ ಶರ್ಮಾ ಕ್ಯಾಚ್ ನೀಡಿ ಫೆವಿಲಿಯನ್ ಸೇರಿದರು.

Asia cup 2025: ಹ್ಯಾರಿಸ್ ರೌಫ್ ಗೆ ತಿರುಗೇಟು ನೀಡಿದ ಬೂಮ್ರಾ! Video ವೈರಲ್
ಭಾರತದ ಆಪರೇಷನ್ ಸಿಂದೂರ್ ಮತ್ತು ರಫೇಲ್ ಯುದ್ಧ ವಿಮಾನ ಕುರಿತು ವ್ಯಂಗ್ಯ ಮಾಡಿದ್ದ ಪಾಕಿಸ್ತಾನ ಕ್ರಿಕೆಟಿಗ ಹ್ಯಾರಿಸ್ ರೌಫ್ (Haris Rauf) ವಿಕೆಟ್ ಪಡೆದ ಬೂಮ್ರಾ, ಕೂಡಾ ರೌಫ್ ಅಣಕಿಸುವ ರೀತಿಯಲ್ಲಿ ಸಂಭ್ರಮಿಸಿದ್ದಾರೆ.

Asia Cup 2025: ಭಾರತದ ಬೌಲರ್ ಗಳ ವೇಗಕ್ಕೆ ತತ್ತರಿಸಿದ ಪಾಕಿಸ್ತಾನ, 146 ರನ್ ಗೆ ಆಲೌಟ್!
ಟಾಸ್ ಗೆದ್ದರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ 146 ರನ್ ಗಳಿಗೆ ಪಾಕಿಸ್ತಾನ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
Asia Cup 2025, IND vs PAK: ನಿದ್ರೆಯಿಂದ ಎಬ್ಬಿಸಿದರೂ ಸಹ, ಅರ್ಶದೀಪ್ ಸಿಂಗ್ ಹೆಸರೇಳುವೆ; ಆರ್ ಅಶ್ವಿನ್
ಟೂರ್ನಿಯ ಆರಂಭದಲ್ಲಿ, ಅರ್ಶದೀಪ್ ಸಿಂಗ್ ಕೇವಲ 64 ಪಂದ್ಯಗಳಲ್ಲಿ 100 ಟಿ20 ವಿಕೆಟ್ ಕಬಳಿಸಿದ ಸಾಧನೆ ಮಾಡಿದರು. ಈ ಮೂಲಕ ಅತ್ಯಂತ ವೇಗವಾಗಿ 100 ವಿಕೆಟ್ ಕಬಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Asia Cup 2025: 'ಭಾರತವೇ ಗೆಲ್ಲುವ ಫೇವರಿಟ್.. ಆದರೆ..'; ಪಾಕ್ ಮಾಜಿ ಕ್ರಿಕೆಟಿಗ Wasim Akram
'ಫೈನಲ್ ಪಂದ್ಯಕ್ಕೂ ಮುನ್ನ ಭಾರತವು ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ, ಉತ್ತಮ ಆಟದ ಮೂಲಕ ಭಾರತವನ್ನು ಪಾಕಿಸ್ತಾನವು ಸೋಲಿಸಬಹುದು.

Asia Cup 2025: 'Haris Rauf ದಂಡವನ್ನು ನಾನೇ ಕಟ್ಟುತ್ತೇನೆ'; ಪಾಕ್ ವೇಗಿಯ ದುರ್ವರ್ತನೆ ಸಮರ್ಥಿಸಿದ PCB ಅಧ್ಯಕ್ಷ Mohsin Naqvi!
ಪಾಕಿಸ್ತಾನ ಆಟಗಾರರು ಭಾರತೀಯ ಸೇನೆಯ ಕುರಿತು ವಿವಾದಾತ್ಮಕ ಸನ್ಹೆ ಮಾಡಿ ಐಸಿಸಿಯಿಂದ ದಂಡ ಹಾಕಿಸಿಕೊಂಡಿದ್ದ ಹ್ಯಾರಿಸ್ ರೌಫ್ ಮತ್ತು ಅರ್ಧಶತಕ ಸಿಡಿಸ್ ಗನ್ ಫೈರ್ ಸಂಭ್ರಮಾಚರಣೆ ಮಾಡಿದ್ದ ಫರ್ಹಾನ್....

Asia Cup 2025 Final, IND vs PAK: ದುಬೈ ಹವಾಮಾನ, ಪಿಚ್ ವರದಿ; ಫೈನಲ್ ಪಂದ್ಯ ರದ್ದಾದರೆ ಪ್ರಶಸ್ತಿ ಯಾರಿಗೆ?
ಸತತ ಮೂರನೇ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವು ಭಾರತ-ಪಾಕಿಸ್ತಾನ ಮುಖಾಮುಖಿಗೆ ಸಾಕ್ಷಿಯಾಗಲಿದೆ.
Asia Cup 2025 final, IND vs PAK: ಪಾಕಿಸ್ತಾನದೊಂದಿಗೆ ಫೋಟೊಶೂಟ್ ನಿರಾಕರಿಸಿದ ಭಾರತ
ಈ ಹಿಂದೆ ಎರಡೂ ತಂಡಗಳು ಆಡಿದ ಎರಡೂ ಪಂದ್ಯಗಳಲ್ಲಿ ಭಾರತದ ನಾಯಕ ಮತ್ತು ತಂಡದ ಆಟಗಾರರು ಪಾಕಿಸ್ತಾನದೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು.

