Asia Cup 2025

Asia Cup 2025: Abhishek Sharma, Tilak Varma ಭರ್ಜರಿ ಬ್ಯಾಟಿಂಗ್; Sri Lanka ಗೆ ಬೃಹತ್ ಗುರಿ ನೀಡಿದ ಭಾರತ
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾಗೆ ಗೆಲ್ಲಲು ಭಾರತ ತಂಡ 203 ರನ್ ಗಳ ಬೃಹತ್ ಗುರಿ ನೀಡಿದೆ.

Tweet war: ಮೊಹಮ್ಮದ್ ಕೈಫ್-ಬೂಮ್ರಾ ನಡುವೆ ಟ್ವೀಟ್ ವಾರ್! ಅಷ್ಟಕ್ಕೂ ಆಗಿದ್ದೇನು?
ಕೈಫ್ ಅವರ ಹೇಳಿಕೆಯನ್ನು ಬೂಮ್ರಾ ತೀಕ್ಷ್ಣವಾಗಿ ತಳ್ಳಿಹಾಕಿದ್ದಾರೆ. ಮೊದಲು ನಿಖರವಾಗಿರಲಿಲ್ಲ. ಮತ್ತೇ ನಿಖರವಾಗಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಿಡಿಕಾರಿದ್ದಾರೆ.

Asia Cup 2025: 'ಭಾರತವನ್ನು ಮಾತ್ರ ಬಿಡಬೇಡಿ.. ಪ್ಲೀಸ್'; ಪಾಕ್ ವೇಗಿ Haris Rauf ಗೆ ಕೈ ಮುಗಿದು ಕೇಳಿದ ಅಭಿಮಾನಿ!
ಬರೊಬ್ಬರಿ 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಷ್ಯಾಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಸೆಪ್ಟೆಂಬರ್ 28 ಭಾನುವಾರ ದುಬೈನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗುತ್ತಿವೆ.

Asia Cup 2025: ರಾಜಕೀಯ ಹೇಳಿಕೆ ಹಿನ್ನೆಲೆ, ಸೂರ್ಯ ಕುಮಾರ್ ಯಾದವ್ ಗೆ ICC ದಂಡ!
ಪಂದ್ಯ ಗೆಲುವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರು ಹಾಗೂ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಭಾರತೀಯ ಶಸಾಸ್ತ್ರ ಪಡೆಗೆ ಸಮರ್ಪಿಸಿದ್ದರು.

Asia Cup 2025 ಫೈನಲ್ ಗೆ ಭಾರತ ಸಿದ್ಧತೆ, Sri Lanka ಪಂದ್ಯಕ್ಕೆ ಬದಲಾವಣೆ! ಆರಂಭಿಕ ಆಘಾತ
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

Asia Cup 2025: Indian Army ಕುರಿತು ವ್ಯಂಗ್ಯ, ಪಾಕ್ ಕ್ರಿಕೆಟಿಗ Haris Rauf ಗೆ ಬರೆ ಹಾಕಿದ ICC, ದಂಡ, ಫರ್ಹಾನ್ ಗೂ ಎಚ್ಚರಿಕೆ!
ಹ್ಯಾರಿಸ್ ರೌಫ್ ಭಾರತ ಬ್ಯಾಟಿಂಗ್ ವೇಳೆ ತಾವು ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುವಾಗ ಯುದ್ಧ ವಿಮಾನ ಪತನದ ಅಣಕ ಮಾಡಿದ್ದರು.

Asia Cup 2025: ಬಾಂಗ್ಲಾ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆ; ಟೂರ್ನಿ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ಫೈನಲ್ ಹಣಾಹಣಿ!
ಮೆನ್ ಇನ್ ಬ್ಲೂ ತಂಡವು ಈಗಾಗಲೇ ಎರಡು ಬಾರಿ ಪಾಕಿಸ್ತಾನವನ್ನು ಸೋಲಿಸಿದೆ ಮತ್ತು ತಮ್ಮ ಸಾಂಪ್ರದಾಯಿಕ ಎದುರಾಳಿಗಳ ಮೇಲೆ ಪ್ರಬಲ ದಾಖಲೆ ಹೊಂದಿದೆ.

Asia Cup 2025: 'ಖಳನಾಯಕನಾಗಲೂಬೇಕು, ಜೋಕರ್ ಕೂಡ ಆಗಬೇಕು'; ಟೀಂ ಇಂಡಿಯಾ ಆಟಗಾರ ಸಂಜು ಸ್ಯಾಮ್ಸನ್
ಕೇರಳದ ನಟ ಮೋಹನ್ ಲಾಲ್ ಅವರು ಒಬ್ಬ ನಟ ಮತ್ತು ಕಳೆದ 20, 30, 40 ವರ್ಷಗಳಿಂದ ನಟಿಸುತ್ತಿದ್ದಾರೆ. ಹಾಗಾಗಿ ಕಳೆದ 10 ವರ್ಷಗಳಿಂದ ನಾನು ನನ್ನ ದೇಶಕ್ಕಾಗಿಯೂ ನಟಿಸುತ್ತಿದ್ದೇನೆ.
Asia Cup 2025: ದೂರು ಕೊಟ್ಟ ಪಾಕಿಸ್ತಾನಕ್ಕೆ ಮುಖಭಂಗ; ಸೂರ್ಯಕುಮಾರ್ ಯಾದವ್‌ಗೆ 'ಎಚ್ಚರಿಕೆ' ನೀಡಿದ ಮ್ಯಾಚ್ ರೆಫರಿ!
ಐಸಿಸಿ ಪಾಕ್ ಆಟಗಾರರಿಗೂ ಸಮನ್ಸ್ ನೀಡಿದ್ದು, ಹ್ಯಾರಿಸ್ ರೌಫ್ ಮತ್ತು ಸಾಹಿಬ್ಜಾದಾ ಫರ್ಹಾನ್ ಈಗ ತಮ್ಮ ನಡೆಗಳನ್ನು ಸಮರ್ಥಿಸಿಕೊಳ್ಳಬೇಕಾಗಿದೆ.

