ಕ್ರಿಕೆಟ್Asia Cup 2025: ನಾಳೆ ಬದ್ಧ ವೈರಿಗಳ ನಡುವೆ ಕಾದಾಟ; ಭಾರತ-ಪಾಕಿಸ್ತಾನಕ್ಕೆ ವಾಸಿಂ ಅಕ್ರಮ್ ಹೇಳಿದ್ದು ಏನು?
ನಾಲ್ಕು ತಿಂಗಳ ಹಿಂದೆ ನಡೆದ ಮಿಲಿಟರಿ ಸಂಘರ್ಷ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸಿದ ನಂತರ ದುಬೈನಲ್ಲಿ ನಡೆಯುತ್ತಿರುವ ಎ ಗುಂಪಿನ ಪಂದ್ಯದಲ್ಲಿ ಮೊದಲ ಬಾರಿಗೆ ಭಾರತ- ಪಾಕ್ ಮುಖಾಮುಖಿಯಾಗುತ್ತಿವೆ.