Asia Cup Final

Asia Cup final: 'ತಲೆಹರಟೆ' ಪಾಕ್ ಆಟಗಾರರು, ಬ್ಯಾಟಿನಿಂದಲೇ ಸದ್ದಡಗಿಸಿದ್ದೇನೆ- ತಿಲಕ್ ವರ್ಮಾ Video!
ಎರಡು ತಂಡಗಳ ನಡುವಿನ ಹಗೆತನವನ್ನು ಪರಿಗಣಿಸಿ, ತಿಲಕ್ಗೆ ಪಾಕಿಸ್ತಾನದ ಆಟಗಾರರು ಏನೇನೂ ಹೇಳುತ್ತಿದ್ದರಂತೆ. ಆದರೆ ಹೆಚ್ಚಿನ ಒತ್ತಡದ ಸಂದರ್ಭದಲ್ಲೂ ಅತ್ಯುತ್ತಮ ಬ್ಯಾಟಿಂಗ್ ಮಾಡಲು ಶಾಂತವಾಗಿಯೇ ಇದ್ದೆ ಎಂದಿದ್ದಾರೆ.

ಏಷ್ಯಾ ಕಪ್ ಫೈನಲ್ ಪಂದ್ಯ: ಬಾಂಗ್ಲಾ ವಿರುದ್ಧ ಟಾಸ್ ಗೆದ್ದ ಭಾರತದಿಂದ ಬೌಲಿಂಗ್ ಆಯ್ಕೆ
ಭಾರತ- ಬಾಂಗ್ಲಾದೇಶದ ವಿರುದ್ಧ ದುಬೈ ನಲ್ಲಿ ಪ್ರಾರಂಭವಾಗಿರುವ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

