ಕ್ರಿಕೆಟ್ಭಾರತಕ್ಕೆ ಏಷ್ಯಾಕಪ್ ಗೆದ್ದುಕೊಟ್ಟ ಸಿರಾಜ್ ಗೆ ಎಸ್ ಯುವಿ ನೀಡಿ ಎಂದ ಫ್ಯಾನ್ಸ್ ಗೆ ಆನಂದ್ ಮಹೀಂದ್ರ ರಿಪ್ಲೈ, ಟ್ವೀಟ್ ವೈರಲ್
ಶ್ರೀಲಂಕಾ ವಿರುದ್ಧ ಅದ್ಭುತ ಬೌಲಿಂಗ್ ಮೂಲಕ ಏಷ್ಯಾಕಪ್ ಫೈನಲ್ ಪಂದ್ಯ ಗೆದ್ದುಕೊಟ್ಟ ಭಾರತ ಕ್ರಿಕೆಟ್ ತಂಡದ ವೇಗಿ ಮಹಮದ್ ಸಿರಾಜ್ ಗೆ ಎಸ್ ಯುವಿ ನೀಡಿ ಎಂಬ ಅಭಿಮಾನಿ ಮನವಿಗೆ ಮಹೀಂದ್ರಾ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರ ನೀಡಿರುವ ಉತ್ತರ ವೈರಲ್ ಆಗುತ್ತಿದೆ.