2023ರ ಏಷ್ಯಾ ಕಪ್ಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲು ನಿರಾಕರಿಸಿದ್ದಕ್ಕಾಗಿ ಬಿಸಿಸಿಐ ವಿರುದ್ಧ ಪಾಕಿಸ್ತಾನದ ಮಾಜಿ ನಾಯಕ ಜಾವೆದ್ ಮಿಯಾಂದಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.