Asia Cup Trophy
'ನಮಗೆ ಟ್ರೋಫಿ ಬೇಡ, ಭಾರತವನ್ನು ಸೋಲಿಸಿ ಸಾಕು': ಕೋಚ್ ವಹಾಬ್ ರಿಯಾಜ್‌ಗೆ ವಿಶೇಷ ವಿನಂತಿ ಮಾಡಿದ ಪಾಕ್ ಅಭಿಮಾನಿ!
ಭಾರತ ಮತ್ತು ಪಾಕಿಸ್ತಾನ ತಂಡಗಳು ಈಗ ಮಹಿಳಾ ಏಷ್ಯಾಕಪ್‌ನ ಫೈನಲ್‌ನಲ್ಲಿ ಮಾತ್ರ ಮುಖಾಮುಖಿಯಾಗಬಹುದು. ಪಾಕಿಸ್ತಾನ ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ.

Asia Cup Trophy: 4 ದಿನ ಕಳೆದ್ರೆ ಭಾರತ 'ಏಷ್ಯಾ ಕಪ್' ಗೆದ್ದು ಒಂದು ತಿಂಗಳು; ಆದ್ರೂ ಇನ್ನು ಸಿಗದ ಟ್ರೋಫಿ ಎಲ್ಲಿಗೆ ಹೋಯಿತು? ನಖ್ವಿ ಮತ್ತೊಂದು ನಾಟಕ!
ಮೂಲಗಳ ಪ್ರಕಾರ, ಏಷ್ಯಾ ಕಪ್ ಟ್ರೋಫಿಯನ್ನು ದುಬೈನಲ್ಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಧಾನ ಕಚೇರಿಯಿಂದ ತೆಗೆದಿದ್ದು, ಅಬುಧಾಬಿಯ ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ.

ಟ್ರೋಫಿ 'ಕಳ್ಳ' ಮೊಹ್ಸಿನ್ ನಖ್ವಿಗೆ ಸಂಕಷ್ಟ? ಏಷ್ಯಾ ಕಪ್ ಟ್ರೋಫಿ ಮರಳಿ ಪಡೆಯಲು ಅಖಾಡಕ್ಕೀಳಿದ BCCI; ಷರತ್ತು ಹಾಕಿದ ನಖ್ವಿ!
ಪಾಕಿಸ್ತಾನದ ಗೃಹ ಸಚಿವ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಏಷ್ಯಾ ಕಪ್ ಟ್ರೋಫಿಯೊಂದಿಗೆ ಹೋಟೆಲ್‌ನಿಂದ ಪಲಾಯನ ಮಾಡಿದಾಗಿನಿಂದ ಸುದ್ದಿಯಲ್ಲಿದ್ದಾರೆ.

