Asia Cup

ಭಾರತದಿಂದ ಪಾಕ್ ಗೆ ಮತ್ತೊಂದು ಮರ್ಮಾಘಾತ: ಕ್ರಿಕೆಟ್ ನಲ್ಲೂ ಈಗ 'ಪಾಪಿ'ಸ್ತಾನ ಒಂಟಿ, ಆರ್ಥಿಕ ನಷ್ಟ!
ಭಾರತ ಮತ್ತು ಪಾಕಿಸ್ತಾನ ಈಗಾಗಲೇ ದ್ವಿಪಕ್ಷೀಯ ಕ್ರಿಕೆಟ್ ಆಡಲು ವಿರೋಧಿಸುತ್ತಿದ್ದರೂ, ಎರಡೂ ದೇಶಗಳ ನಡುವಿನ ಹದಗೆಟ್ಟ ರಾಜಕೀಯ ಸಂಬಂಧಗಳು ಎರಡೂ ತಂಡಗಳ ನಡುವಿನ ಬಹು-ತಂಡಗಳ ಪಂದ್ಯಗಳಿಗೂ ಅಪಾಯವನ್ನುಂಟುಮಾಡಿವೆ.

ಏಷ್ಯಾ ಕಪ್: ಕೊಹ್ಲಿ, ರಾಹುಲ್ ಭರ್ಜರಿ ಶತಕ; ಪಾಕ್ ಗೆ 357 ರನ್ ಟಾರ್ಗೆಟ್ ನೀಡಿದ ಭಾರತ
ಕೊಲಂಬೋದ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಭಾರತ-ಪಾಕ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಅವರ ಭರ್ಜರಿ ಶತಕಗಳ ನೆರವಿನಿಂದ ಟೀಂ ಇಂಡಿಯಾ, ಪಾಕ್ ಗೆಲುವಿಗೆ 357...

ಭಾರತದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೆ ತಂಡಕ್ಕೆ ಎಂಟ್ರಿ; ಪಾಕಿಸ್ತಾನದ ವಿರುದ್ಧ ಅಖಾಡಕ್ಕೆ!
ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ ಶನಿವಾರ (ಸೆಪ್ಟೆಂಬರ್ 2) ಮುಂಬೈಗೆ ಮರಳಿದ್ದರು.

ಏಷ್ಯಾಕಪ್: ಭಾರತ ತಟಸ್ಥ ಸ್ಥಳದಲ್ಲಿ ಪಂದ್ಯವಾಡಬಹುದು, ಪಿಸಿಬಿ ಪ್ರಸ್ತಾವನೆ
ಭಾರತ ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿದೆ. ಏಷ್ಯನ್ ಕ್ರಿಕೆಟ್ ಸಮಿತಿಗೆ (ಎಸಿಸಿ) ಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಶುಕ್ರವಾರ ಹೇಳಿದ್ದಾರೆ.

ಏಷ್ಯಾ ಕಪ್ ಕುರಿತಾಗಿ ಐಸಿಸಿ ಸಹ ಬಿಸಿಸಿಐ ಮುಂದೆ ಮಂಡಿಯೂರಿದೆ; ಏನು ಮಾಡಲು ಸಾಧ್ಯವಿಲ್ಲ: ಶಾಹಿದ್ ಅಫ್ರಿದಿ
ಏಷ್ಯಾಕಪ್ ಬಗ್ಗೆ ಪಾಕಿಸ್ತಾನದಿಂದ ನಿರಂತರ ಟೀಕೆಗಳು ಎದುರಾಗುತ್ತಿದ್ದರೂ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತನ್ನ ನಿಲುವಿನಲ್ಲಿ ದೃಢವಾಗಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನಿರ್ಣಾಯಕ ಪಾತ್ರವಹಿಸಬೇಕಾಗಿದೆ.

ಏಷ್ಯಾಕಪ್ ಗೆ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, 2023 ವಿಶ್ವಕಪ್ ಗೆ ನಾವೂ ಭಾರತಕ್ಕೆ ಹೋಗುವುದಿಲ್ಲ: ಪಿಸಿಬಿ
ಮುಂಬರುವ ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬಾರದಿದ್ದರೇ ನಾವೂ ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ರಮೀಝ್ ರಾಜಾ ಹೇಳಿದ್ದಾರೆ.

ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣ? ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೊಟ್ಟ ಉತ್ತರ ಇಲ್ಲಿದೆ...
ಅನಿಯಂತ್ರಿತ ವಿಚಾರಗಳ ಬಗ್ಗೆ ಯೋಚಿಸುತ್ತಾ ತಮ್ಮ ನಿದ್ರೆಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಮತ್ತು ಮುಂದಿನ ವರ್ಷ ಏಷ್ಯಾ ಕಪ್‌ಗಾಗಿ ತಮ್ಮ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವ ಕುರಿತು ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಭಾರತ ಏಷ್ಯಾ ಕಪ್‌ಗೆ ತೆರಳದಿದ್ದರೆ ಏಕದಿನ ವಿಶ್ವ ಕಪ್ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಪಾಕ್ ಬೆದರಿಕೆ
ತಟಸ್ಥ ಸ್ಥಳದಲ್ಲಿ ಏಷ್ಯಾಕಪ್ ಆಡಲು ಆದ್ಯತೆ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಗೆ ಮಂಗಳವಾರ ತೀವ್ರವಾಗಿ ಪ್ರತಿಕ್ರಿಯಿಸಿರುವ ಪಾಕಿಸ್ತಾನ, ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ.

ಏಷ್ಯಾ ಕಪ್ 2022: ಮೊಹಮ್ಮದ್ ರಿಝ್ವಾನ್ ಅಬ್ಬರ; ಟೀಂ ಇಂಡಿಯಾ ವಿರುದ್ಧ ಪಾಕ್ ಗೆ ರೋಚಕ ಗೆಲುವು
ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಮೊಹಮ್ಮದ್ ರಿಜ್ವಾನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ಟೀಂ ಇಂಡಿಯಾ ವಿರುದ್ಧ ಐದು ವಿಕೆಟ್ ಗಳ ರೋಚಕ...

