Asia Cup

ಏಷ್ಯಾ ಕಪ್ 2022: ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕ್
ಭಾರತ- ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಪಾಕ್ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಶ್ರೀನಗರ: ಭಾರತ-ಪಾಕ್ ಪಂದ್ಯ ವೀಕ್ಷಿಸದಂತೆ ವಿದ್ಯಾರ್ಥಿಗಳಿಗೆ ಎನ್‌ಐಟಿ ಸೂಚನೆ; ಉಲ್ಲಂಘನೆಗೆ ರೂ. 5,000 ದಂಡ ಸಾಧ್ಯತೆ!
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎನ್‌ಐಟಿ) ತನ್ನ ವಿದ್ಯಾರ್ಥಿಗಳಿಗೆ ಇಂದು ನಡೆಯಲಿರುವ ಭಾರತ-ಪಾಕಿಸ್ತಾನ ಏಷ್ಯಾಕಪ್ ಕ್ರಿಕೆಟ್ ಪಂದ್ಯವನ್ನು ಗುಂಪುಗಳಲ್ಲಿ ವೀಕ್ಷಿಸದಂತೆ ಹಾಗೂ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅದಕ್ಕೆ ಸಂಬಂಧಿಸಿದ ಯಾವುದೇ ಪೋಸ್ಟ್ ಮಾಡದಂತೆ ಕೇಳಿಕೊಂಡಿದೆ.

ಏಷ್ಯಾಕಪ್: ಒಂದು ವರ್ಷದ ನಂತರ ನಾಳೆ ಭಾರತ- ಪಾಕ್ ಮುಖಾಮುಖಿ, ಉಭಯ ನಾಯಕರ ಮಾತುಕತೆ
ಸುಮಾರು ಒಂದು ವರ್ಷದ ನಂತರ ನಾಳೆ ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ- ಪಾಕಿಸ್ತಾನ ಏಷ್ಯಾಕಪ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.

ಏಷ್ಯಾ ಕಪ್: ಕಾಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳಲ್ಲ- ಕೆ.ಎಲ್. ರಾಹುಲ್
ಕಾಮೆಂಟ್ ಗಳು ಯಾವುದೇ ಆಟಗಾರರ ಮೇಲೆ ಪರಿಣಾಮ ಬೀರಲ್ಲ, ಆದ್ದರಿಂದ ಅಂತಹ ಕಾಮೆಂಟ್ ಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದು ಟೀಂ ಇಂಡಿಯಾ ಉಪ ನಾಯಕ ಕೆ. ಎಲ್. ರಾಹುಲ್ ಹೇಳಿದ್ದಾರೆ.

ಏಷ್ಯಾ ಕಪ್ 2022: ಟೀಮ್ ಇಂಡಿಯಾ ಮಧ್ಯಂತರ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
ಮುಂಬರುವ ಏಷ್ಯಾ ಕಪ್ 2022 ಟೂರ್ನಿಗೆ ಟೀಮ್ ಇಂಡಿಯಾದ ಮಧ್ಯಂತರ ಕೋಚ್ ಆಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ನೇಮಕಗೊಂಡಿದ್ದಾರೆ.

ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ತಂಡಕ್ಕೆ ಕೊಹ್ಲಿ ವಾಪಸ್; ಬೂಮ್ರಾ ಟೂರ್ನಿಯಿಂದ ಹೊರಗೆ
ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಯುಎಇಯಲ್ಲಿ ಏಷ್ಯಾ ಕಪ್ ಆಯೋಜನೆ, ದಿನಾಂಕ ಫಿಕ್ಸ್!
2022ರ ಏಷ್ಯಾ ಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಅನ್ನು ಯುಎಇಯಲ್ಲಿ ನಡೆಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ.

ವೇಳಾಪಟ್ಟಿ 'ಸಂಪೂರ್ಣ ಭರ್ತಿ'ಯಿಂದಾಗಿ 2021ರ ಏಷ್ಯಾ ಕಪ್ ಟೂರ್ನಿ 2023ಕ್ಕೆ ಮುಂದೂಡಿಕೆ
ಕೊರೋನಾ ಮಹಾಮಾರಿಯಿಂದ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿಯಲ್ಲಿ ನಿರಂತರ ಬದಲಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ 2021ರ ಏಷ್ಯಾಕಪ್ ಟೂರ್ನಿಯನ್ನು 2023ಕ್ಕೆ ಮುಂದೂಡಲಾಗಿದೆ.

2022 ಏಷ್ಯಾ ಕಪ್‌ಗೆ ಪಾಕಿಸ್ತಾನ ಆತಿಥ್ಯ ಸಾಧ್ಯತೆ: ವರದಿ
2021ರ ಏಷ್ಯಾ ಕಪ್ ಅಧಿಕೃತವಾಗಿ ಮುಂದೂಡಲಾಗುವುದರಿಂದ, ಪಂದ್ಯಾವಳಿ 2022 ಮತ್ತು 23ರಲ್ಲಿ ಸತತ ಎರಡು ಬಾರಿ ಟೂರ್ನಿಗಳು ನಡೆಯಲಿದೆ.

