Asia Cup

ಭಾರತ-ಪಾಕ್ ನಡುವೆ ಹೆಚ್ಚು ಸಂಖ್ಯೆಯ ಪಂದ್ಯ ನಡೆಯಬೇಕು: ಶೋಯೆಬ್ ಮಲಿಕ್
ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳ ಸಂಬಂಧ ಸುಧಾರಿಸುವಂತೆ ಎರಡೂ ರಾಷ್ಟಗಳ ನಡುವೆ ಹೆಚ್ಚು ಕ್ರಿಕೆಟ್ ಪಂದ್ಯಗಳನ್ನಾಡಬೇಕು ಕು ಎಂದು ಪಾಕ್ ಕ್ರಿಕೆಟಿಗ ಶೋಯೆಬ್ ಮಲಿಕ್ ಹೇಳಿದ್ದಾರೆ.

ಏಷ್ಯಾ ಕಪ್: ಒಬ್ಬೊಬ್ಬರಿಗೆ ಒಂದೊಂದು ಕಾನೂನು; ಆಯ್ಕೆಗಾರರ ವಿರುದ್ಧ ಹರ್ಭಜನ್ ಸಿಂಗ್ ವಾಗ್ದಾಳಿ
ಮುಂಬರುವ ಏಷ್ಯಾ ಕಪ್ ಟೂರ್ನಿಗೆ ಮಾಯಾಂಕ್ ಅಗರ್ ವಾಲ್ ಅವರನ್ನು ಆಯ್ಕೆ ಮಾಡದಿರುವ ಆಯ್ಕೆದಾರರ ವಿರುದ್ಧ ಟೀಂ ಇಂಡಿಯಾ ಅಪ್ ಸ್ಪಿನ್ನರ್ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ

ಏಷ್ಯಾ ಕಪ್: ಕೊಹ್ಲಿಗೆ ವಿಶ್ರಾಂತಿ, ರೋಹಿತ್ ನಾಯಕ, ತಂಡಕ್ಕೆ ಯುವ ಬೌಲರ್ ಖಲೀಲ್ ಅಹ್ಮದ್ ಸೇರ್ಪಡೆ
ಏಷ್ಯಾ ಕಪ್ ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು ನಿರೀಕ್ಷೆಯಂತೆಯೇ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಪುರುಷರ ಬಳಿಕ ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮಹಿಳಾ ತಂಡ
ಏಷ್ಯಾ ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ಹಾಕಿ ತಂಡ ಚೀನಾವನ್ನು ಮಣಿಸಿ ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸಿದೆ...

ಏಷ್ಯಾ ಕಪ್ ಹಾಕಿ: ಜಪಾನ್ ನ್ನು ಮಣಿಸಿದ ಭಾರತ ವನಿತೆಯರು ಫೈನಲ್ ಗೆ ಲಗ್ಗೆ
ಭಾರತ ಮಹಿಳೆಯರ ಹಾಕಿ ತಂಡಇಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲಿ ಜಪಾನ್ ಅನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಏಷ್ಯಾ ಕಪ್ ಹಾಕಿ: ಸೆಮಿ ಫೈನಲ್ ತಲುಪಿದ ಭಾರತ
ಪಾನ್ ನ ಕಕಮಿಗಹರನಲ್ಲಿ ನಡೆಯುತ್ತಿರುವ ಮಹಿಳೆಯರ ಏಷ್ಯಾ ಕಪ್ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಭಾರತೀಯ ಮಹಿಳಾ ಹಾಕಿ ಪಡೆ ಸೆಮಿಫೈನಲ್ ಪ್ರವೇಶಿಸಿದೆ.

10 ವರ್ಷಗಳ ಬಳಿಕ ಭಾರತಕ್ಕೆ ಏಷ್ಯಾ ಹಾಕಿ ಚಾಂಪಿಯನ್ ಪಟ್ಟ!
ಏಷ್ಯಾ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು ಮಣಿಸುವ ಮೂಲಕ ಭಾರತ ತಂಡ 10 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿದೆ...

ಏಷ್ಯಾ ಕಪ್ ಟೂರ್ನಿ: ಬದ್ಧವೈರಿ ಪಾಕ್ ವಿರುದ್ಧ ಗೆದ್ದ ಭಾರತ ಫೈನಲ್‌ಗೆ ಲಗ್ಗೆ
ಏಷ್ಯಾ ಹಾಕಿ ಕಪ್ ನ ಸೂಪರ್ 4 ಹಂತದ ತನ್ನ 3ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸುವ ಮೂಲಕ ಭಾರತ ಫೈನಲ್ ಗೆ ಲಗ್ಗೆ ಇಟ್ಟಿದೆ...

ಹಾಕಿ ಏಷ್ಯಾ ಕಪ್: 5-1ರಿಂದ ಜಪಾನ್ ಮಣಿಸಿ ಭಾರತ ಶುಭಾರಂಭ
ಹಾಕಿ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಜಪಾನ್ ವಿರುದ್ಧ 5-1 ಗೋಲ್ ಗಳಿಂದ ಭರ್ಜರಿ ಗೆಲುವು ಪಡೆಯುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ...

