ಕ್ರೀಡೆಏಷ್ಯಾ ಟೀಂ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಕಜಕಸ್ತಾನದ ವಿರುದ್ಧ ಭಾರತಕ್ಕೆ 4-1 ಮುನ್ನಡೆ
ಕಿಡಂಬಿ ಶ್ರೀಕಾಂತ್ ಅದ್ಭುತ ಪ್ರದರ್ಶನದ ನೆರವಿನಿಂದ ಭಾರತ ತಂಡ ಇಲ್ಲಿ ನಡೆಯುತ್ತಿರುವ ಏಷ್ಯನ್ ಟೀಮ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಕಜಕಸ್ತಾನದ ವಿರುದ್ಧ 4-1 ಮುನ್ನಡೆ ಸಾಧಿಸಿದ್ದು ಫ್ರೀ ಕ್ವಾರ್ಟರ್ ಪೈನಲ್ ಹಣಾಹಣಿಯಲ್ಲಿ ಸನಿಹ ತಲುಪಿದೆ.