ಕ್ರಿಕೆಟ್ಬಿಸಿಸಿಐ ಒತ್ತಡಕ್ಕೆ ಮಣಿದ ಬಿಸಿಬಿ: ಏಷ್ಯಾ ಇಲೆವೆನ್ ತಂಡದಲ್ಲಿ ಪಾಕ್ ಆಟಗಾರರಿಗೆ ನೋ ಎಂಟ್ರಿ!
ಬಾಂಗ್ಲಾದೇಶ ಆಯೋಜಿಸಲಿರುವ ಏಷ್ಯಾ ಇಲೆವೆನ್ ಮತ್ತು ವರ್ಲ್ಡ್ ಇಲೆವೆನ್ ತಂಡಗಳ ನಡುವಿನ ಎರಡು ಟಿ20 ಪಂದ್ಯಗಳಿಗೆ ಪಾಕಿಸ್ತಾನ ಆಟಗಾರರು ಬೇಡ ಎಂಬ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಒತ್ತಡಕ್ಕೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮಣಿದಿದೆ.