ಕ್ರಿಕೆಟ್ACC ಹೊಸ ತಲೆನೋವು: 'ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಅವನ ಹೆಸರು ಕೈ ಬಿಡಿ'; Suryakumar Yadav ಪಟ್ಟು!
ರೆಫರಿ ಬದಲಾವಣೆಗೆ ಪಾಕಿಸ್ತಾನ ಆಗ್ರಹಿಸುತ್ತಿರುವಂತೆಯೇ ಇತ್ತ ಭಾರತ ತಂಡ ಕೂಡ ಇದಕ್ಕೆ ಖಡಕ್ ತಿರುಗೇಟು ನೀಡಿದ್ದು, ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಎಸಿಸಿ ಪ್ರಧಾನ ವ್ಯಕ್ತಿಯ ಹೆಸರನ್ನೇ ಕೈ ಬಿಡುವಂತೆ ಒತ್ತಾಯಿಸಿದೆ.