Asian Champions Trophy 2024

ಕ್ರೀಡೆಯಲ್ಲೂ ಭಾರತ ವಿರೋಧಿ ಮನಸ್ಥಿತಿ: ಫೈನಲ್ ಪಂದ್ಯದ ವೇಳೆ ಚೀನಾ ಧ್ವಜ ಹಿಡಿದು ಪಾಕ್ ಹಾಕಿ ತಂಡ ಪ್ರೋತ್ಸಾಹ!
ಫೈನಲ್ ಪಂದ್ಯದವನ್ನು ವಿಕ್ಷೀಸಲು ಕ್ರೀಡಾಂಗಣದಲ್ಲಿ ಕುಳಿತಿದ್ದ ಪಾಕಿಸ್ತಾನ ಹಾಕಿ ತಂಡವು ಚೀನಾದ ಧ್ವಜವನ್ನು ಕೈಯಲ್ಲಿ ಹಿಡಿದಿತ್ತು. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

Asian Champions Trophy: ಚೀನಾ ಸೋಲಿಸುವ ಮೂಲಕ 5ನೇ ಬಾರಿ ಹಾಕಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!
ಭಾರತದ ಪರ ಜುಗ್ರಾಜ್ ಪಂದ್ಯದ ಏಕೈಕ ಗೋಲು ದಾಖಲಿಸಿದರು. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆದ್ದಿರುವುದು ಇತಿಹಾಸದಲ್ಲಿ ಇದು ಐದನೇ ಬಾರಿ.

Asian Champions Trophy: ಕೊರಿಯಾ ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತಕ್ಕೆ ಚೀನಾ ಎದುರಾಳಿ!
ಭಾರತ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾವನ್ನು 4-1 ಅಂತರದ ಗೋಲುಗಳಿಂದ ಗೆದ್ದುಕೊಂಡಿದೆ. ಭಾರತದ ಪರ ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲು ಗಳಿಸಿದ್ದು ಒಟ್ಟಾರೆ ಟೂರ್ನಿಯಲ್ಲಿ 7 ಗೋಲು ದಾಖಲಿಸಿದ್ದಾರೆ.

Asian Champions Trophy: ಪಾಕಿಸ್ತಾನ ಬಗ್ಗು ಬಡಿದ ಭಾರತ, ಸೆಮೀಸ್ ಗೆ 'ಅಜೇಯ' ಲಗ್ಗೆ!
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ಸ್ಥಾನ ಕಾದಿರಿಸಿದ್ದ ಭಾರತ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ತನ್ನ ಅಜೇಯ ಓಟ ಮುಂದುವರಿಸಿದೆ.

