Asian Champions Trophy hockey

ಏಷ್ಯನ್ ಚಾಂಪಿಯನ್ಸ್ ಹಾಕಿ ಟ್ರೋಫಿ: ಪಾಕ್ ಮಣಿಸಿ ಕಂಚು ಗೆದ್ದ ಭಾರತ
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪುರುಷರ ಹಾಕಿ ಟೂರ್ನಮೆಂಟ್ನಲ್ಲಿ ಬುಧವಾರ ನಡೆದ ಮೂರನೇ-ನಾಲ್ಕನೇ ಸ್ಥಾನದ ಪ್ಲೇ-ಆಫ್ ಪಂದ್ಯದಲ್ಲಿ ಭಾರತವು ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಕಂಚಿನ ಪದಕವನ್ನು ಗಳಿಸಿದೆ.

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ: ಪಾಕ್ ವಿರುದ್ಧ ಭಾರತಕ್ಕೆ ಜಯ
ಭಾರತ ಹಾಕಿ ತಂಡ ದೇಶಕ್ಕೆ ದೀಪಾವಳಿ ಉಡುಗೊರೆ ನೀಡಿದ್ದು, ಪಾಕಿಸ್ತಾನದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ.

