Asian Development Bank

ಕರ್ನಾಟಕ ಪಬ್ಲಿಕ್ ಸ್ಕೂಲ್ ಅಭಿವೃದ್ಧಿಗೆ ಏಷ್ಯಾ ಅಭಿವೃದ್ಧಿ ಬ್ಯಾಂಕ್ 2,000 ಕೋಟಿ ರೂ ಸಾಲ ನೀಡಲು ಮುಂದು: ಮಧು ಬಂಗಾರಪ್ಪ
ಎಡಿಬಿ ಸಾಲಗಳನ್ನು ಸುಲಭವಾಗಿ ಮಂಜೂರು ಮಾಡುವುದಿಲ್ಲ, ಎಡಿಬಿ ಮೊದಲ ಬಾರಿಗೆ ರಾಜ್ಯದ ಶಿಕ್ಷಣ ಇಲಾಖೆಗೆ ಸಾಲವನ್ನು ಮಂಜೂರು ಮಾಡಿದೆ ಎಂದರು. ಶಿಕ್ಷಣ ಇಲಾಖೆ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ,

ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ADB ಸಾಲ!
ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಭಾರತಕ್ಕೆ ಲಸಿಕೆಗಳನ್ನು ಖರೀದಿಸುವುದಕ್ಕಾಗಿ 1.5 ಬಿಲಿಯನ್ (11,185 ಕೋಟಿ) ರೂಪಾಯಿಗಳ ಸಾಲವನ್ನು ಅನುಮೋದಿಸಿದೆ.

ಪ್ರಸಕ್ತ ಆರ್ಥಿಕ ವರ್ಷ ಭಾರತದ ಆರ್ಥಿಕ ಬೆಳವಣಿಗೆ ಮುನ್ನೋಟ ಶೇ.10ಕ್ಕೆ ಕಡಿತಗೊಳಿಸಿದ ಎಡಿಬಿ
ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸೆ.22 ರಂದು ,ಭಾರತದ ಆರ್ಥಿಕ ಬೆಳವಣಿಗೆ ಮುನ್ನೋಟವನ್ನು ಪ್ರಸಕ್ತ ಆರ್ಥಿಕ ವರ್ಷಕ್ಕೆ ಶೇ.10ಕ್ಕೆ ಕಡಿತಗೊಳಿಸಿದೆ.

ಕೊರೋನಾದಿಂದಾಗಿ ಜಾಗತಿಕ ಆರ್ಥಿಕತೆಗೆ 8.8 ಟ್ರಿಲಿಯನ್ ಡಾಲರ್ ನಷ್ಟ: ಏಷ್ಯನ್ ಅಭಿವೃದ್ಧಿ ಬ್ಯಾಂಕ್
ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಜಾಗತಿಕ ಆರ್ಥಿಕತೆಯು 5.8-8.8 ಟ್ರಿಲಿಯನ್ ಯುಎಸ್ ಡಾಲರ್ ನಷ್ಟವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ತಿಳಿಸಿದೆ. ಇದರಲ್ಲಿ, ದಕ್ಷಿಣ ಏಷ್ಯಾದ ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಮೇಲಿನ ಪರಿಣಾಮವು 142-218 ಬಿಲಿಯನ್ ಡಾಲರ್‌ಗಳಷ್ಟಿದೆ ಎಂದು ಅದು ಅಂದಾಜಿಸಿದೆ.

ಕೊರೋನಾ ವಿರುದ್ಧ ಹೋರಾಟ: ಭಾರತಕ್ಕೆ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕಿನಿಂದ 2.2 ಬಿಲಿಯನ್ ಡಾಲರ್ ನೆರವು
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ 2.2 ಶತಕೋಟಿ ಡಾಲರ್ (ಸುಮಾರು 16,500 ಕೋಟಿ ರೂ.) ನೆರವು ನೀಡುವುದಾಗಿ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ಅಧ್ಯಕ್ಷ ಮಸತ್ಸುಗು ಅಸಕವಾ ಭರವಸೆ ನೀಡಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಂವಹನ ನಡೆಸಿದ ಅಸಕವಾ ಈ ನೆರವಿನ ಕುರಿತು ಹೇಳಿದ್ದಾರೆ.

ಕರ್ನಾಟಕದಲ್ಲಿ ಕರಾವಳಿ ಸವಕಳಿ ತಡೆಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನಿಂದ 65.5 ಮಿಲಿಯನ್ ಡಾಲರ್ ನೆರವು
ಕರ್ನಾಟಕದಲ್ಲಿ ಕರಾವಳಿ ಸವಕಳಿಯನ್ನು ತಡೆಗಟ್ಟುವುದಕ್ಕಾಗಿ ಕ್ರಮ ಕೈಗೊಳ್ಳಲು ಭಾರತದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಏಷ್ಯನ್ ಬ್ಯಾಂಕ್ 65.5 ಮಿಲಿಯನ್ ಡಾಲರ್ ಮೊತ್ತದ ನೆರವು ನೀಡಲು ಮುಂದಾಗಿದೆ.

2017-18ರಲ್ಲಿ ಭಾರತದ ಆರ್ಥಿಕ ಪ್ರಗತಿ ಶೇಕಡಾ 7.4ಕ್ಕೆ ಹೆಚ್ಚಳ: ಎಡಿಬಿ
ಮುಂಬರುವ ಹಣಕಾಸು ವರ್ಷದಲ್ಲಿ ಭಾರತದ ಅಭಿವೃದ್ಧಿ ದರ ಶೇಕಡಾ 7.4ರಷ್ಟು ಅಭಿವೃದ್ಧಿ ಹೊಂದಲಿದ್ದು...

ಪಾಕಿಸ್ತಾನ ಅಣೆಕಟ್ಟು ಯೋಜನೆಗೆ ಎಡಿಬಿಯಿಂದ ಸಾಲ ನಿರಾಕರಣೆ!
ಪಾಕಿಸ್ತಾನದ ಬಹು ಉದ್ದೇಶಿತ ಡಯಮಿರ್-ಬಾಷಾ ಡ್ಯಾಮ್ ನಿರ್ಮಾಣಕ್ಕೆ ಏಷ್ಯನ್ ಡೆವಲಪ್ ಮೆಂಟ್ ಬ್ಯಾಂಕ್ ಸಾಲ ನಿರಾಕರಿಸಿದೆ ಎಂದು ತಿಳಿದುಬಂದಿದೆ.

ಭಾರತದ ಅಭಿವೃದ್ಧಿ ದರ ಇಳಿಕೆ ಸಾಧ್ಯತೆ: ಎಡಿಬಿ
2016-17 ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ದಿ ದರ ಶೇ. 7.4 ಆಗಿ ಇಳಿಕೆಯಾಗಲಿದೆ ಎಂದು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಹೇಳಿದೆ....

