Asian Games 2018

'ಬರಿಗೈಯಲ್ಲಿ ವಾಪಸ್ಸಾದ್ರೆ ಅವಮಾನದಿಂದ ಸಾಯುವಿರಿ'; ಚಿನ್ನ ಗೆದ್ದ ತಜೀಂದರ್ ಪಾಲ್ ಬಿಚ್ಚಿಟ್ಟ ರಹಸ್ಯ!
ಇಂಡೋನೇಷ್ಯಾದ ಜಕಾರ್ತ ಮತ್ತು ಪಾಲೆಂಬಾಂಗ್ ನಗರಗಳಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಶಾಟ್ ಪುಟ್ ನಲ್ಲಿ ತಜೀಂದರ್ ಪಾಲ್ ಸಿಂಗ್...

ಏಷ್ಯನ್ ಗೇಮ್ಸ್ 2018: ಪದಕ ಗೆದ್ದ ಖುಷಿ ಕ್ಷಣ ಮಾತ್ರದಲ್ಲೇ ಮಣ್ಣಾಯ್ತು!
ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ 10,000 ಮೀಟರ್ ಓಟದಲ್ಲಿ ಲಕ್ಷ್ಮಣನ್ ಗೋವಿಂದನ್ ಗೆದ್ದಿದ್ದ ಕಂಚಿನ ಪದಕ ಅಸಿಂಧು ಎಂದು ಘೋಷಿಸಲಾಗಿದೆ...

ಏಷ್ಯನ್ ಗೇಮ್ಸ್ 2018: ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದ ಹಿಮಾ ದಾಸ್, ಮೊಹಮ್ಮದ್ ಬೆಳ್ಳಿಗೆ ತೃಪ್ತಿ!
ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಹಿಮಾ ದಾಸ್ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ...

ಏಷ್ಯಾಡ್ 2018 ಈಕ್ವೆಸ್ಟ್ರಿಯನ್ ನಲ್ಲಿ ಎರಡು ಬೆಳ್ಳಿ ಪದಕ ಗಳಿಸಿದ ಭಾರತ ಐತಿಹಾಸಿಕ ದಾಖಲೆ!
ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018ರ 8ನೇ ದಿನವಾದ ಭಾನುವಾರ ಭಾರತ ಮತ್ತೆರಡು ಬೆಳ್ಳಿ ಪದಕ ಗಳಿಸಿದೆ.

ಏಷ್ಯನ್ ಗೇಮ್ಸ್ 2018: ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಸೈನಾ ನೆಹ್ವಾಲ್
ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಮುಂದುವರೆದಿದ್ದು, ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ ಸಿಂಧು ಮತ್ತು ಸೈನಾ ನೆಹ್ವಾಲ್ ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಪೋಗಾಟ್ ನಿಶ್ಚಿತಾರ್ಥ!
ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ಕುಸ್ತಿಯಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ ತಂದಕೊಟ್ಟ ಸಂತಸದಲ್ಲಿರುವ ಮಹಿಳಾ ಕುಸ್ತಿಪಟು ವಿನೇಶ್ ಪೋಗಾಟ್...

ಏಷ್ಯನ್ ಗೇಮ್ಸ್ 2018: ಶಾಟ್ ಪುಟ್ ನಲ್ಲಿ ಚಿನ್ನ ಗೆದ್ದ ತಾಜಿಂದರ್ ಪಾಲ್ ಸಿಂಗ್
ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಶನಿವಾರ ಶಾಟ್ ಪುಟ್ ತಾಜಿಂದರ್ ಪಾಲ್ ಸಿಂಗ್ ತೂರ್ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದಾರೆ.

ಏಷ್ಯನ್ ಗೇಮ್ಸ್ 2018: ಮಹಿಳಾ ಸ್ಕ್ವ್ಯಾಷ್'ನಲ್ಲಿ ಭಾರತದ ಜೋಶ್ನಾ ಚಿನ್ನಪ್ಪಗೆ ಕಂಚು
ಇಂಡೋನೇಷಿಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್'ನ ಸ್ಕ್ವ್ಯಾಷ್ ಮಹಿಳಾ ಸಿಂಗಲ್ಸ್ ಸ್ಪರ್ಧೆಯಲ್ಲಿ ಭಾರತದ ಜೋಶ್ನಾ ಚಿನ್ನಪ್ಪ ಅವರು ಕಂಚಿ ಗೆದ್ದಿದ್ದಾರೆ...

ಪ್ರವಾಹದಿಂದ ತತ್ತರಿಸಿದ ಕೊಡಗು: ಸಂತ್ರಸ್ತರಿಗೆ ಚಿನ್ನದ ಪದಕ ಅರ್ಪಿಸಿದ ಬೋಪಣ್ಣ
ಏಷಿಯನ್ ಗೇಮ್ಸ್ 2018 ಪುರುಷರ ಡಬಲ್ಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಕರ್ನಾಟಕ ಮೂಲಕ ರೋಹನ್ ಬೋಪಣ್ಣ ಅವರು ಪದಕವನ್ನು ಕೊಡಗು ನೆರೆ ಸಂತ್ರಸ್ತರಿಗೆ ಅರ್ಪಿಸಿದ್ದಾರೆ...

