Asian Games 2023

ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಡಬಲ್ ಧಮಾಕ; 10,000 ಮೀಟರ್ ಓಟದಲ್ಲಿ ಬೆಳ್ಳಿ ಮತ್ತು ಕಂಚು!
ಏಷ್ಯನ್ ಗೇಮ್ಸ್ 2023: ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ.

Asian Games 2023: ಸ್ಕ್ವಾಷ್‌ನಲ್ಲಿ ಪಾಕಿಸ್ತಾನ ಮಣಿಸಿ ಚಿನ್ನ ಗೆದ್ದ ಭಾರತ
ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಏಷ್ಯನ್ ಗೇಮ್ಸ್ 2023: 10 ಮೀ ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ
ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಶೂಟಿಂಗ್ ವಿಭಾಗದಲ್ಲಿ ಭಾರತದ ಅದ್ಭುತ ಪ್ರದರ್ಶನ ಶನಿವಾರವೂ ಮುಂದುವರಿದಿದೆ.

ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಮತ್ತೊಂದು ಸ್ವರ್ಣ, ಪುರುಷರ 50 ಮೀ ಶೂಟಿಂಗ್‌ನಲ್ಲಿ ಚಿನ್ನದ ಪದಕ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯರ ಪದಕ ಬೇಟೆ ಎಂದಿನಂತೆ ಮುಂದುವರೆದಿದ್ದು, ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಏಷ್ಯನ್ ಗೇಮ್ಸ್ 2023: ಶೂಟಿಂಗ್'ನಲ್ಲಿ ಬೆಳ್ಳಿ, ಚಿನ್ನದ ಪದಕ ಗೆದ್ದ ಭಾರತದ ತಂಡ ಶ್ಲಾಘಿಸಿದ ಪ್ರಧಾನಿ ಮೋದಿ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.

ಏಷ್ಯನ್ ಗೇಮ್ಸ್ 2023: ದೇಶಕ್ಕೆ ಮತ್ತೊಂದು ಚಿನ್ನ, ಶೂಟಿಂಗ್‌ನಲ್ಲಿ ಬಂಗಾರ ಗೆದ್ದ ಭಾರತದ ತಂಡ
ಏಷ್ಯನ್ ಗೇಮ್ಸ್‌ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಏಷ್ಯನ್ ಗೇಮ್ಸ್ 2023: ವಿಂಡ್ ಸರ್ಫರ್ ನಲ್ಲಿ ಈಬಾದ್ ಅಲಿಗೆ ಕಂಚು, ಸೇಲಿಂಗ್ ನಲ್ಲಿ ನೇಹಾ ಠಾಕೂರ್ ಗೆ ಬೆಳ್ಳಿ
ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಇಂದು ಪುರುಷರ ವಿಂಡ್ ಸರ್ಫರ್ ವಿಭಾಗದಲ್ಲಿ ಭಾರತದ ಈಬಾದ್ ಅಲಿಗೆ ಕಂಚಿನ ಪದಕ ಗೆದ್ದರೆ, ಮಹಿಳೆಯರ ಡಿಂಗಿ ಸೇಲಿಂಗ್ ಸ್ಪರ್ಧೆಯಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಏಷ್ಯನ್ ಗೇಮ್ಸ್ 2023: ಇತಿಹಾಸ ಬರೆದ ಈಕ್ವೇಸ್ಟ್ರಿಯನ್ ತಂಡ, 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಭಾರತಕ್ಕೆ ಚಿನ್ನ
ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ.

Asian Games Hockey: ಸಿಂಗಾಪುರ ವಿರುದ್ಧ ಭಾರತಕ್ಕೆ 16-1 ಗೆಲುವು; 2 ಪಂದ್ಯಗಳಲ್ಲಿ 32 ಗೋಲು ಬಾರಿಸಿದ ಹರ್ಮನ್ ಪ್ರೀತ್ ಸಿಂಗ್ ಪಡೆ
ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಸಿಂಗಾಪುರ ತಂಡದ ವಿರುದ್ಧ ಭಾರತ ತಂಡ ಭರ್ಜರಿ 16–1 ಅಂತರದ ಗೋಲುಗಳ ಜಯಭೇರಿ ಭಾರಿಸಿದೆ.

