Asian Games 2023

9 ಎಸೆತದಲ್ಲಿ ಅರ್ಧಶತಕ, 34 ಬಾಲ್‌ ನಲ್ಲಿ ಶತಕ, T20 ಯಲ್ಲಿ 314 ರನ್‌: ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ನೇಪಾಳ!
ಕ್ರಿಕೆಟ್

9 ಎಸೆತದಲ್ಲಿ ಅರ್ಧಶತಕ, 34 ಬಾಲ್‌ ನಲ್ಲಿ ಶತಕ, T20 ಯಲ್ಲಿ 314 ರನ್‌: ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ನೇಪಾಳ!

ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಕ್ರಿಕೆಟ್ ಶಿಶು ನೇಪಾಳ ಅಕ್ಷರಶಃ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದೆ.

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಫೈನಲ್: ಶ್ರೀಲಂಕಾ ವಿರುದ್ಧ ಜಯ, ಚಿನ್ನ ಗೆದ್ದ ಭಾರತ ತಂಡ
ಕ್ರಿಕೆಟ್

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಫೈನಲ್: ಶ್ರೀಲಂಕಾ ವಿರುದ್ಧ ಜಯ, ಚಿನ್ನ ಗೆದ್ದ ಭಾರತ ತಂಡ

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ.

ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಫೈನಲ್: ಶ್ರೀಲಂಕಾಗೆ ಗೆಲ್ಲಲು ಕೇವಲ 117 ರನ್ ಗುರಿ ನೀಡಿದ ಭಾರತ
ಕ್ರಿಕೆಟ್

ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಫೈನಲ್: ಶ್ರೀಲಂಕಾಗೆ ಗೆಲ್ಲಲು ಕೇವಲ 117 ರನ್ ಗುರಿ ನೀಡಿದ ಭಾರತ

ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಭಾರತ ತಂಡ ಶ್ರೀಲಂಕಾಗೆ ಗೆಲ್ಲಲು ಕೇವಲ 117ರನ್ ಗಳ ಸಾಧಾರಣ ಗುರಿ ನೀಡಿದೆ.

ಏಷ್ಯನ್ ಗೇಮ್ಸ್‌: ಅರುಣಾಚಲ ಪ್ರದೇಶ ಅಥ್ಲೀಟ್ ಗಳಿಗೆ ವೀಸಾ ನಿರಾಕರಣೆ ಆರೋಪ, ಚೀನಾ ಸ್ಪಷ್ಟನೆ
ದೇಶ

ಏಷ್ಯನ್ ಗೇಮ್ಸ್‌: ಅರುಣಾಚಲ ಪ್ರದೇಶ ಅಥ್ಲೀಟ್ ಗಳಿಗೆ ವೀಸಾ ನಿರಾಕರಣೆ ಆರೋಪ, ಚೀನಾ ಸ್ಪಷ್ಟನೆ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಉದ್ದೇಶಪೂರ್ವಕವಾಗಿಯೇ ಭಾರತದ ಅರುಣಾಚಲ ಪ್ರದೇಶ ಮೂಲದ ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸಲಾಗಿದೆ ಎಂಬ ಆರೋಪಕ್ಕೆ ಇದೇ ಮೊದಲ ಬಾರಿಗೆ ಚೀನಾ ಪ್ರತಿಕ್ರಿಯೆ ನೀಡಿದೆ.

Asian Games 2023: ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಶೂಟರ್‌ಗಳು, ಭಾರತಕ್ಕೆ 1 ಚಿನ್ನ, 3 ಬೆಳ್ಳಿ, 6 ಕಂಚು ಸೇರಿ ಒಟ್ಟು 10 ಪದಕ
ಕ್ರೀಡೆ

Asian Games 2023: ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಶೂಟರ್‌ಗಳು, ಭಾರತಕ್ಕೆ 1 ಚಿನ್ನ, 3 ಬೆಳ್ಳಿ, 6 ಕಂಚು ಸೇರಿ ಒಟ್ಟು 10 ಪದಕ

ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ.

ಏಷ್ಯನ್ ಗೇಮ್ಸ್​ 2023: ಬಾಂಗ್ಲಾದೇಶದ ವಿರುದ್ಧ 8 ವಿಕೆಟ್​ ಜಯ, ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್​ಗೆ ಲಗ್ಗೆ
ಕ್ರೀಡೆ

ಏಷ್ಯನ್ ಗೇಮ್ಸ್​ 2023: ಬಾಂಗ್ಲಾದೇಶದ ವಿರುದ್ಧ 8 ವಿಕೆಟ್​ ಜಯ, ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್​ಗೆ ಲಗ್ಗೆ

ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್​ಗೆ ಪ್ರವೇಶಿಸಿದೆ.

Asian Games 2023 ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ; ಸಾಂಪ್ರದಾಯಿಕ ಉಡುಗೆಯಲ್ಲಿ ಭಾರತೀಯ ತಂಡ ಪಥಸಂಚಲನ
ಕ್ರೀಡೆ

Asian Games 2023 ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ; ಸಾಂಪ್ರದಾಯಿಕ ಉಡುಗೆಯಲ್ಲಿ ಭಾರತೀಯ ತಂಡ ಪಥಸಂಚಲನ

ಚೀನಾದ ಹ್ಯಾಂಗ್ ಝೌನಲ್ಲಿ ಇಂದು ಏಷ್ಯನ್ ಗೇಮ್ಸ್ ಕ್ರೀಡಾಕೂಟ 2023ಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಭಾರತೀಯ ಕ್ರೀಡಾಪಟುಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಪಥಸಂಚಲನದಲ್ಲಿ ಪಾಲ್ಗೊಂಡರು.

Asian Games 2023: ಭಾರತದ ಪದಕ ಬೇಟೆ ಆರಂಭ; ಮೊದಲ ದಿನವೇ 2 ಬೆಳ್ಳಿ
ಕ್ರೀಡೆ

Asian Games 2023: ಭಾರತದ ಪದಕ ಬೇಟೆ ಆರಂಭ; ಮೊದಲ ದಿನವೇ 2 ಬೆಳ್ಳಿ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ಗೆ ಶನಿವಾರ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಭಾರತದ ಕ್ರೀಡಾಪಟುಗಳು 2 ಬೆಳ್ಳಿಯೊಂದಿಗೆ ಪದಕ ಬೇಟೆ ಆರಂಭಿಸಿದ್ದಾರೆ.

Asian Games 2023: ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಭಾರತೀಯ ಕ್ರೀಡಾಪಟುಗಳು
ಕ್ರೀಡೆ

Asian Games 2023: ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಭಾರತೀಯ ಕ್ರೀಡಾಪಟುಗಳು

ಚೀನಾದ ಹ್ಯಾಂಗ್ ಝೌನಲ್ಲಿ ಇಂದು ಏಷ್ಯನ್ ಗೇಮ್ಸ್ ಕ್ರೀಡಾಕೂಟ 2023ಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಭಾರತೀಯ ಕ್ರೀಡಾಪಟುಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು.