Asian Games 2026

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ; ಕಂಚಿನ ಪದಕಕ್ಕೆ ತೃಪ್ತಿ!
ಕ್ರೀಡೆ

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ; ಕಂಚಿನ ಪದಕಕ್ಕೆ ತೃಪ್ತಿ!

ಸಿಂಗಲ್ಸ್ ಸ್ಪರ್ಧಿಗಳಾದ ಲಕ್ಷ್ಯ ಸೇನ್ ಮತ್ತು ಆಯುಷ್ ಶೆಟ್ಟಿ ತಮ್ಮ ಕ್ವಾರ್ಟರ್-ಫೈನಲ್ ಪ್ರದರ್ಶನವನ್ನು ಪುನರಾವರ್ತಿಸಲು ವಿಫಲರಾಗಿ ಸೋಲನ್ನು ಕಂಡರು.

Asian Games 2026: ಭಾರತಕ್ಕೆ ಶೂಟಿಂಗ್‌ನಿಂದ ಮತ್ತೊಂದು ಪದಕ; ಪುರುಷರ ಸ್ಕೀಟ್ ತಂಡಕ್ಕೆ ಕಂಚು
ಕ್ರೀಡೆ

Asian Games 2026: ಭಾರತಕ್ಕೆ ಶೂಟಿಂಗ್‌ನಿಂದ ಮತ್ತೊಂದು ಪದಕ; ಪುರುಷರ ಸ್ಕೀಟ್ ತಂಡಕ್ಕೆ ಕಂಚು

ಪುರುಷರ ಸ್ಕೀಟ್ ತಂಡ ವಿಭಾಗದಲ್ಲಿ ಭಾರತ 346 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆಯಿತು. ಕಜಕಿಸ್ತಾನವೂ 346 ಅಂಕ ಗಳಿಸಿ ಭಾರತದೊಂದಿಗೆ ಸಮಬಲ ಸಾಧಿಸಿತ್ತು.

ಮೀರಾಬಾಯಿ ಚಾನುಗೆ ಬೆಳ್ಳಿ: 98ರ ಬಳಿಕ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!
ಕ್ರೀಡೆ

ಮೀರಾಬಾಯಿ ಚಾನುಗೆ ಬೆಳ್ಳಿ: 98ರ ಬಳಿಕ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!

ಮೀರಾಬಾಯಿ ಚಾನು ಒಟ್ಟು 198 ಕೆ.ಜಿ. ಭಾರ ಎತ್ತಿದರು. ಸ್ನ್ಯಾಚ್‌ನಲ್ಲಿ 88 ಕೆ.ಜಿ. ಹಾಗೂ ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ 111 ಕೆ.ಜಿ. ಭಾರ ಎತ್ತಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.

Asian Games Women's Final: ಮಹಿಳಾ T20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತಿದೊಡ್ಡ ಗೆಲುವು!
ಕ್ರಿಕೆಟ್

Asian Games Women's Final: ಮಹಿಳಾ T20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತಿದೊಡ್ಡ ಗೆಲುವು!

ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್‌ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದು, ತನ್ನ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ.

Asian Games 2026 Cricket Final: ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ; ಚಿನ್ನದ ಬೇಟೆ!
ಕ್ರಿಕೆಟ್

Asian Games 2026 Cricket Final: ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ; ಚಿನ್ನದ ಬೇಟೆ!

ಆರಂಭಿಕರಾದ ಸ್ಮೃತಿ ಮಂಧಾನ (79) ಮತ್ತು ಶಫಾಲಿ ವರ್ಮಾ (48) ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ರನ್‌ ಗಳಿಸುವ ಮೂಲಕ ಭಾರತದ ಮೊತ್ತವನ್ನು 200ರ ಗಡಿ ದಾಟಿಸಿದರು.

ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನಾ; ಮಹಿಳಾ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ್ತಿ!
ಕ್ರಿಕೆಟ್

ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನಾ; ಮಹಿಳಾ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ್ತಿ!

ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದರು.

Asian Games 2026: ಬಾಂಗ್ಲಾದೇಶ ವಿರುದ್ಧ 31 ರನ್‌ ಜಯ ಸಾಧಿಸಿದ ಪಾಕಿಸ್ತಾನ; ಕಂಚಿನ ಪದಕ ಪಡೆದ ಮಹಿಳಾ ತಂಡ
ಕ್ರಿಕೆಟ್

Asian Games 2026: ಬಾಂಗ್ಲಾದೇಶ ವಿರುದ್ಧ 31 ರನ್‌ ಜಯ ಸಾಧಿಸಿದ ಪಾಕಿಸ್ತಾನ; ಕಂಚಿನ ಪದಕ ಪಡೆದ ಮಹಿಳಾ ತಂಡ

ಸೆಮಿಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ತಂಡವು ಸೋಲು ಕಂಡಿತ್ತು. ಮತ್ತೊಂದೆಡೆ, ನಿಗಾರ್ ಸುಲ್ತಾನಾ ನೇತೃತ್ವದ ಬಾಂಗ್ಲಾದೇಶ ತಂಡವು ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋಲು ಕಂಡಿತ್ತು.

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ; MMA ಸ್ಪರ್ಧೆಯಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಸುಚಿಕಾ ತರಿಯಾಲ್!
ಕ್ರೀಡೆ

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ; MMA ಸ್ಪರ್ಧೆಯಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಸುಚಿಕಾ ತರಿಯಾಲ್!

ಸುಚಿಕಾ ಅವರು ಭಾರತೀಯ MMA ರಂಗವನ್ನು ಪ್ರತಿನಿಧಿಸುತ್ತಾ ಜಾಗತಿಕ ಮಟ್ಟದಲ್ಲಿ ತ್ರಿವರ್ಣ ಧ್ವಜವನ್ನು ಎತ್ತಿಹಿಡಿದರು. ಸಿಂಗಾಪುರದ ಹುಯಿ ಹೂನ್ ಟಿಯೊ ವಿರುದ್ಧ 2-0 ಅಂತರದಲ್ಲಿ ಸೋಲನುಭವಿಸಿದರೂ, ಅವರು ಅಂತಿಮವಾಗಿ ಕಂಚಿನ ಪದಕವನ್ನು ಗೆದ್ದುಕೊಂಡರು.

ಏಷ್ಯನ್ ಗೇಮ್ಸ್ 2026: ಪುರುಷರ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ; ಮಹಿಳೆಯರ ವಿಭಾಗದಲ್ಲಿ ಕೈತಪ್ಪಿದ ಚಿನ್ನ!
ಕ್ರೀಡೆ

ಏಷ್ಯನ್ ಗೇಮ್ಸ್ 2026: ಪುರುಷರ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ; ಮಹಿಳೆಯರ ವಿಭಾಗದಲ್ಲಿ ಕೈತಪ್ಪಿದ ಚಿನ್ನ!

ಶೂಟಿಂಗ್ ವಿಭಾಗದಲ್ಲಿ ಭಾರತದ ಪದಕಗಳ ಪಟ್ಟಿಗೆ ಈ ಬೆಳ್ಳಿ ಪದಕ ಸೇರ್ಪಡೆಯಾಯಿತು. ಈ ವಿಭಾಗದಲ್ಲಿ ಭಾರತದ ಅಭಿಯಾನವು ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡದ ಸ್ಪರ್ಧೆಯಲ್ಲಿ ಮತ್ತೊಂದು ಬೆಳ್ಳಿ ಪದಕ ಬೇಟೆ ಆರಂಭವಾಯಿತು.