ರಾಜ್ಯಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.