Asian Games

ಏಕಕಾಲದಲ್ಲಿ ಎರಡು T20 ತಂಡ ರಚನೆಗೆ BCCI ಮುಂದು; ಒಂದಕ್ಕೆ ಶ್ರೇಯಸ್ ಅಯ್ಯರ್ ನಾಯಕ!
ಕ್ರಿಕೆಟ್

ಏಕಕಾಲದಲ್ಲಿ ಎರಡು T20 ತಂಡ ರಚನೆಗೆ BCCI ಮುಂದು; ಒಂದಕ್ಕೆ ಶ್ರೇಯಸ್ ಅಯ್ಯರ್ ನಾಯಕ!

ಕ್ರಿಕೆಟ್ ಈಗ 2028ರ ಒಲಿಂಪಿಕ್ ಕ್ರೀಡಾಕೂಟ ಸೇರಿದಂತೆ ಹಲವು ಕ್ರೀಡಾಕೂಟಗಳ ಭಾಗವಾಗಿರುವುದರಿಂದ, ಈ ವರ್ಷ ಮತ್ತು ಭವಿಷ್ಯದಲ್ಲಿ ಸಮಾನಾಂತರ ಕಾರ್ಯಯೋಜನೆಗಳಿಗಾಗಿ ಮಂಡಳಿ ಸಕ್ರಿಯವಾಗಿ ಯೋಜನೆ ರೂಪಿಸುತ್ತಿದೆ.

28 ಚಿನ್ನ ಸೇರಿ 107 ಪದಕಗಳ ಐತಿಹಾಸಿಕ ಸಾಧನೆಯೊಂದಿಗೆ ಭಾರತದ ಏಷ್ಯನ್ ಗೇಮ್ಸ್ ಅಭಿಯಾನ ಅಂತ್ಯ
ಕ್ರೀಡೆ

28 ಚಿನ್ನ ಸೇರಿ 107 ಪದಕಗಳ ಐತಿಹಾಸಿಕ ಸಾಧನೆಯೊಂದಿಗೆ ಭಾರತದ ಏಷ್ಯನ್ ಗೇಮ್ಸ್ ಅಭಿಯಾನ ಅಂತ್ಯ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್​ ಗೇಮ್ಸ್​ನಲ್ಲಿ ಭಾರತ 28 ಚಿನ್ನದ ಪದಕ ಸೇರಿ 107 ಪದಕ ಗೆದ್ದು, ಐತಿಹಾಸಿಕ ಸಾಧನೆಯೊಂದಿಗೆ ಏಷ್ಯನ್ ಗೇಮ್ಸ್ ಅಭಿಯಾನ ಅಂತ್ಯಗೊಳಿಸಿದೆ.

ಏಷ್ಯನ್ ಗೇಮ್ಸ್: ಭಾರತ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ!
ಕ್ರೀಡೆ

ಏಷ್ಯನ್ ಗೇಮ್ಸ್: ಭಾರತ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ!

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. 

ಏಷ್ಯನ್ ಗೇಮ್ಸ್ 2023: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ, ಭಾರತ 100 ಪದಕಗಳ ಸಾಧನೆ! ಪ್ರಧಾನಿ ಮೋದಿ ಅಭಿನಂದನೆ
ಕ್ರೀಡೆ

ಏಷ್ಯನ್ ಗೇಮ್ಸ್ 2023: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ, ಭಾರತ 100 ಪದಕಗಳ ಸಾಧನೆ! ಪ್ರಧಾನಿ ಮೋದಿ ಅಭಿನಂದನೆ

ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಏಷ್ಯನ್ ಗೇಮ್ಸ್: ಚಿನ್ನ ಗೆದ್ದು ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಹಾಕಿ ತಂಡ
ಕ್ರೀಡೆ

ಏಷ್ಯನ್ ಗೇಮ್ಸ್: ಚಿನ್ನ ಗೆದ್ದು ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಹಾಕಿ ತಂಡ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1...

ಏಷ್ಯನ್ ಗೇಮ್ಸ್: ಬಾಕ್ಸರ್ ಲೊವ್ಲಿನಾಗೆ ಬೆಳ್ಳಿ, ಕಂಚಿಗೆ ತೃಪ್ತಿಪಟ್ಟ ಪರ್ವೀನ್ ಹೂಡಾ
ಕ್ರೀಡೆ

ಏಷ್ಯನ್ ಗೇಮ್ಸ್: ಬಾಕ್ಸರ್ ಲೊವ್ಲಿನಾಗೆ ಬೆಳ್ಳಿ, ಕಂಚಿಗೆ ತೃಪ್ತಿಪಟ್ಟ ಪರ್ವೀನ್ ಹೂಡಾ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್‌ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್‌ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ.

ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಡಬಲ್ ಧಮಾಕ; 10,000 ಮೀಟರ್ ಓಟದಲ್ಲಿ ಬೆಳ್ಳಿ ಮತ್ತು ಕಂಚು!
ಕ್ರೀಡೆ

ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಡಬಲ್ ಧಮಾಕ; 10,000 ಮೀಟರ್ ಓಟದಲ್ಲಿ ಬೆಳ್ಳಿ ಮತ್ತು ಕಂಚು!

ಏಷ್ಯನ್ ಗೇಮ್ಸ್ 2023: ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ.

ಏಷ್ಯನ್ ಗೇಮ್ಸ್ 2023: ಬೋಪಣ್ಣ, ಭೋಸಲೆ ಭರ್ಜರಿ ಕಂಬ್ಯಾಕ್, ಟೆನ್ನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಸ್ವರ್ಣ ಪದಕ
ಕ್ರೀಡೆ

ಏಷ್ಯನ್ ಗೇಮ್ಸ್ 2023: ಬೋಪಣ್ಣ, ಭೋಸಲೆ ಭರ್ಜರಿ ಕಂಬ್ಯಾಕ್, ಟೆನ್ನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಸ್ವರ್ಣ ಪದಕ

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಟೆನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಜೋಡಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ.

ಏಷ್ಯನ್ ಗೇಮ್ಸ್: ಮಹಿಳೆಯರ ವೈಯಕ್ತಿಕ 25 ಮೀಟರ್ ಪಿಸ್ತೂಲ್‌ ಸ್ಪರ್ಧೆಯಲ್ಲಿ ಇಶಾ ಸಿಂಗ್ ಗೆ ಬೆಳ್ಳಿ ಪದಕ
ಕ್ರೀಡೆ

ಏಷ್ಯನ್ ಗೇಮ್ಸ್: ಮಹಿಳೆಯರ ವೈಯಕ್ತಿಕ 25 ಮೀಟರ್ ಪಿಸ್ತೂಲ್‌ ಸ್ಪರ್ಧೆಯಲ್ಲಿ ಇಶಾ ಸಿಂಗ್ ಗೆ ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಬುಧವಾರವೂ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಭಾರತದ ಶೂಟರ್ ಇಶಾ ಸಿಂಗ್ ಅವರು ಏಷ್ಯನ್ ಗೇಮ್ಸ್‌ನ ಮಹಿಳೆಯರ ವೈಯಕ್ತಿಕ 25 ಮೀ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.