Asian Games

ಅರುಣಾಚಲ ಪ್ರದೇಶ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಚೀನಾ: ಭಾರತ ಪ್ರತಿಭಟನೆ
ದೇಶ

ಅರುಣಾಚಲ ಪ್ರದೇಶ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಚೀನಾ: ಭಾರತ ಪ್ರತಿಭಟನೆ

ಹ್ಯಾಂಗ್ಝೌ ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ನಲ್ಲಿ ಅರುಣಾಚಲ ಪ್ರದೇಶ ಕ್ರೀಡಾಪಟುಗಳಿಗೆ ಮಾನ್ಯತೆ ನೀಡದೇ ಇರುವ ಚೀನಾ ನಡೆಗೆ ಭಾರತ ತೀವ್ರ ಪ್ರತಿಭಟನೆಯೊಡ್ಡಿದೆ.

ಏಷ್ಯನ್ ಗೇಮ್ಸ್: ಕ್ರೀಡಾ ಸಚಿವಾಲಯದಿಂದ ಅಥ್ಲೀಟ್ ಗಳ ಹೆಸರು ಘೋಷಣೆ
ಕ್ರೀಡೆ

ಏಷ್ಯನ್ ಗೇಮ್ಸ್: ಕ್ರೀಡಾ ಸಚಿವಾಲಯದಿಂದ ಅಥ್ಲೀಟ್ ಗಳ ಹೆಸರು ಘೋಷಣೆ

ಚೀನಾದಲ್ಲಿ ಸೆ.23 ರಿಂದ ಅ.08 ವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್ ಗೆ ಕೊನೆಗೂ ಕ್ರೀಡಾ ಸಚಿವಾಲಯ 634 ಅಥ್ಲೀಟ್ ಗಳ ಹೆಸರುಗಳನ್ನು ಅಂತಿಮಗೊಳಿಸಿದೆ. 

"ನಮ್ಮ ಸಮಸ್ಯೆಗಳು ಪರಿಹಾರವಾದರೇ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇವೆ": ಸಾಕ್ಷಿ ಮಲಿಕ್
ದೇಶ

"ನಮ್ಮ ಸಮಸ್ಯೆಗಳು ಪರಿಹಾರವಾದರೇ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇವೆ": ಸಾಕ್ಷಿ ಮಲಿಕ್

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್, ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ...

ಈಜು: ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿ ಧಿನಿಧಿ ದೇಸಿಂಗು!
ಕ್ರೀಡೆ

ಈಜು: ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿ ಧಿನಿಧಿ ದೇಸಿಂಗು!

ಕರ್ನಾಟಕದ ಕ್ರೀಡಾಪಡು ಧಿನಿಧಿ ದೇಸಿಂಗು ಏಷ್ಯನ್ ಗೇಮ್ಸ್‌ನ ಭಾರತದ ಈಜು ತಂಡದ ಅತ್ಯಂತ ಕಿರಿಯ ಸದಸ್ಯರಾಗಿದ್ದಾರೆ. ಏಷ್ಯನ್ ಗೇಮ್ಸ್ ಗೂ ಮೊದಲು, ದೇಸಿಂಗು 39ನೇ ಸಬ್-ಜೂನಿಯರ್ ಮತ್ತು 49ನೇ ಜೂನಿಯರ್ ರಾಷ್ಟ್ರೀಯ ಅಕ್ವಾಟಿಕ್ ಚಾಂಪಿಯನ್‌ಶಿಪ್‌ 2023ರಲ್ಲಿ ಮೂರು ಹೊಸ ದಾಖಲೆಗಳೊಂದಿಗೆ ಇತಿಹಾಸವನ್ನು ಬರೆದಿದ್ದಾರೆ.

ಏಷ್ಯನ್ ಗೇಮ್ಸ್‌ನಿಂದ ವಿನೇಶ್ ಫೋಗಟ್ ಹೊರಕ್ಕೆ!
ಕ್ರೀಡೆ

ಏಷ್ಯನ್ ಗೇಮ್ಸ್‌ನಿಂದ ವಿನೇಶ್ ಫೋಗಟ್ ಹೊರಕ್ಕೆ!

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಏಷ್ಯನ್ ಗೇಮ್ಸ್ ನಿಂದ ಹೊರಬಿದ್ದಿದ್ದಾರೆ. ಆಗಸ್ಟ್ 13ರಂದು ವಿನೇಶ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು ಇದರಿಂದಾಗಿ ಅವರು ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ.

ಸ್ಯಾಫ್ ಕಪ್ ಗೆದ್ದರೂ ಏಷ್ಯನ್ ಗೇಮ್ಸ್ ಗೆ ಅರ್ಹತೆ ಪಡೆಯುವಲ್ಲಿ ಭಾರತ ತಂಡ ವಿಫಲ!
ಕ್ರೀಡೆ

ಸ್ಯಾಫ್ ಕಪ್ ಗೆದ್ದರೂ ಏಷ್ಯನ್ ಗೇಮ್ಸ್ ಗೆ ಅರ್ಹತೆ ಪಡೆಯುವಲ್ಲಿ ಭಾರತ ತಂಡ ವಿಫಲ!

ಭಾರತ ಫುಟ್ಬಾಲ್ ತಂಡಕ್ಕೆ ಸತತ ಎರಡನೇ ಬಾರಿ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಫುಟ್ಬಾಲ್ ಜಗತ್ತಿನ ಅಗ್ರ ಎಂಟು ತಂಡಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಟೀಂ ಇಂಡಿಯಾ ಇದರಲ್ಲಿ ಸೇರ್ಪಡೆಗೊಂಡಿಲ್ಲ.

ಏಷ್ಯನ್ ಗೇಮ್ಸ್ 2023: ಕ್ರಿಕೆಟ್ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧಾರ; ಪಾಕ್ ಗೆ ಜಾಕ್ ಪಾಟ್!
ಕ್ರೀಡೆ

ಏಷ್ಯನ್ ಗೇಮ್ಸ್ 2023: ಕ್ರಿಕೆಟ್ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧಾರ; ಪಾಕ್ ಗೆ ಜಾಕ್ ಪಾಟ್!

ಏಷ್ಯನ್ ಗೇಮ್ಸ್ 2023ಕ್ಕೆ ಪುರುಷರ ಮತ್ತು ಮಹಿಳೆಯರ ಭಾರತದ ಕ್ರಿಕೆಟ್ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.

ಏಷ್ಯನ್ ಗೇಮ್ಸ್ ಪದಕ ಗೆದ್ದರೇನಂತೆ, ಹೊಟ್ಟೆ ಪಾಡಿಗಾಗಿ ಟೀ ಮಾರಲೇಬೇಕು!
ಕ್ರೀಡೆ

ಏಷ್ಯನ್ ಗೇಮ್ಸ್ ಪದಕ ಗೆದ್ದರೇನಂತೆ, ಹೊಟ್ಟೆ ಪಾಡಿಗಾಗಿ ಟೀ ಮಾರಲೇಬೇಕು!

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಇತರೆ ರಾಷ್ಟ್ರಗಳ ಖ್ಯಾತನಾಮ ಕ್ರೀಡಾಪಟುಗಳನ್ನು ಹಿಂದಿಕ್ಕಿ ಪದಕ ಗಳಿಸಿದ್ದ ಭಾರತದ ಆಟಗಾರನೋರ್ವ ಜೀವನೋಪಾಯಕ್ಕಾಗಿ ಟೀ ಮಾರುತ್ತಿದ್ದಾರೆ.

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಿದ ಸರ್ಕಾರ !
ಕ್ರೀಡೆ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಿದ ಸರ್ಕಾರ !

ಜಕಾರ್ತ್ ನಲ್ಲಿ ಇತ್ತೀಚಿಗೆ ನಡೆದ ಏಷ್ಯನ್ ಗೇಮ್ಸ್ 2018ರ 18 ನೇ ಆವೃತ್ತಿಯಲ್ಲಿ ಪದಕ ವಿಜೇತರಿಗೆ ಕೇಂದ್ರ ಸರ್ಕಾರದ ವತಿಯಿಂದ ಇಂದು ನಗದು ಬಹುಮಾನ ಮಾಡಿ ಸನ್ಮಾನಿಸಲಾಯಿತು.