Asian Para Games

ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ, ಪ್ರಧಾನಿ ಮೋದಿ ಮೆಚ್ಚುಗೆ
ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ, ಪ್ರಧಾನಿ ಮೋದಿ ಮೆಚ್ಚುಗೆ

ಚೀನಾದ ಹ್ಯಾಂಗ್​​ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್​ ಗೇಮ್ಸ್​ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್​ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ.

2023 ಏಷ್ಯನ್ ಪ್ಯಾರಾ ಗೇಮ್ಸ್ ಗೆ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಶುಭಾಶಯ
ಕ್ರೀಡೆ

2023 ಏಷ್ಯನ್ ಪ್ಯಾರಾ ಗೇಮ್ಸ್ ಗೆ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಶುಭಾಶಯ

ಏಷ್ಯನ್​ ಗೇಮ್ಸ್​ 19ನೇ ಆವೃತ್ತಿಯಲ್ಲಿ ಒಟ್ಟು 107 ಪದಕಗಳನ್ನು ಗೆದ್ದು ಹೊಸ ಇತಿಹಾಸ ಬರೆದಿರುವ ಭಾರತ ಈಗ ಏಷ್ಯನ್​ ಪ್ಯಾರಾ ಗೇಮ್ಸ್​ನಲ್ಲೂ ಪದಕಗಳ ಭೇಟಿಯಾಡುವ ಉತ್ಸಾಹದಲ್ಲಿದೆ. ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ ಸ್ಟೇಡಿಯಂನಲ್ಲಿ ಭಾನುವಾರ ವರ್ಣರಂಜಿತ ಸಮಾರಂಭದೊಂದಿಗೆ 7 ದಿನಗಳ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು. 

ಏಷ್ಯನ್ ಪ್ಯಾರಾ ಗೇಮ್ಸ್  ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ಸನ್ಮಾನ !
ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ಸನ್ಮಾನ !

ಪ್ರಧಾನಿ ನರೇಂದ್ರ ಮೋದಿ ಅವರಿಂದು ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಭೇಟಿ ಮಾಡಿ ಸನ್ಮಾನಿಸಿದರು.

ಏಷ್ಯನ್ ಪ್ಯಾರಾ ಗೇಮ್ಸ್ : ಚೆಸ್ ನಲ್ಲಿ ಕರ್ನಾಟಕದ ಕಿಶನ್ ಗಂಗೊಳ್ಳಿ ಬಂಗಾರದ ಸಾಧನೆ
ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್ : ಚೆಸ್ ನಲ್ಲಿ ಕರ್ನಾಟಕದ ಕಿಶನ್ ಗಂಗೊಳ್ಳಿ ಬಂಗಾರದ ಸಾಧನೆ

ಇಂಡೋನೇಷ್ಯಾದ ಜಕಾರ್ತನದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕಗಳ ಭೇಟಿ ಮುಂದುವರೆದಿದೆ.

ಏಷ್ಯನ್ ಪ್ಯಾರಾ ಗೇಮ್ಸ್: ಡಿಸ್ಕಸ್ ಎಸೆತದಲ್ಲಿ ದೀಪಾ ಮಲಿಕ್ ಗೆ ಕಂಚು
ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್: ಡಿಸ್ಕಸ್ ಎಸೆತದಲ್ಲಿ ದೀಪಾ ಮಲಿಕ್ ಗೆ ಕಂಚು

: ರಿಯೊ ಪ್ಯಾರಾ ಒಲಂಪಿಕ್ಸ್ ಪದಕ ವಿಜೇತ ದೀಪಾ ಮಲಿಕ್ ಏಷ್ಯಾ ಪ್ಯ್ರಾ ಗೇಮ್ಸ್ ನಲ್ಲಿ ಸಹ ಪದಕದ ಸಾಧನೆ ಮುಂದುವರಿಸಿದ್ದಾರೆ. ಇವರು ಡಿಸ್ಕಸ್.....

ಏಷ್ಯನ್ ಪ್ಯಾರಾ ಗೇಮ್ಸ್: ಗಡಿ ಕಾಯುವಾಗ ಕಾಲು ಕಳೆದುಕೊಂಡ ಯೋಧನಿಗೆ ಕಂಚು!
ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್: ಗಡಿ ಕಾಯುವಾಗ ಕಾಲು ಕಳೆದುಕೊಂಡ ಯೋಧನಿಗೆ ಕಂಚು!

ಹಿಮಾಲಯದ ಅತ್ಯಂತ ಕಠಿಣ ವಾತಾವರಣದಲ್ಲಿ ಸೇವೆ ಸಲ್ಲಿಸುವಾಗಲೇ ತನ್ನ ಕಾಲನ್ನು ಕಳೆದುಕೊಂಡಿದ್ದ ಯೋಧ ಲ್ಯಾನ್ಸ್ ಹವಿಲ್ದಾರ್ ಅನೀಶ್ ಕುಮಾರ್ ಎಸ್, ಇದೀಗ ಇಂಡೋನೇಷಿಯಾ ಜಕಾರ್ತಾದಲ್ಲಿ....

ಏಷ್ಯನ್ ಪ್ಯಾರಾ ಗೇಮ್ಸ್: ಚಿನ್ನಕ್ಕೆ ಗುರಿಯಿಟ್ಟ ಬಿಲ್ಲುಗಾರ ಹರ್ವಿಂದರ್  ಸಿಂಗ್
ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್: ಚಿನ್ನಕ್ಕೆ ಗುರಿಯಿಟ್ಟ ಬಿಲ್ಲುಗಾರ ಹರ್ವಿಂದರ್ ಸಿಂಗ್

ಏಷ್ಯನ್ ಪ್ಯಾರಾ ಗೇಮ್ಸ್ ನ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತದ ಬಿಲ್ಲುಗಾರ ಹರ್ವಿಂದರ್ ಸಿಂಗ್ ವಿನ್ನದ ಪದಕ ಗಳಿಸಿದ್ದಾರೆ. ಹರ್ವಿಂದರ್ ವೈಯುಕ್ತಿಕ ರಿಕರ್ವ್ ವಿಭಾಗದಲ್ಲಿ ಚಿನ್ನಕ್ಕೆ ಗುರಿ ಇಟ್ಟಿದ್ದಾರೆ.

ಏಷ್ಯನ್ ಪ್ಯಾರಾ ಕ್ರೀಡಾಕೂಟ: ಜಾವಲಿನ್ ಥ್ರೋನಲ್ಲಿ ಸಂದೀಪ್ ಚೌಧರಿಗೆ ಚಿನ್ನ!
ಕ್ರೀಡೆ

ಏಷ್ಯನ್ ಪ್ಯಾರಾ ಕ್ರೀಡಾಕೂಟ: ಜಾವಲಿನ್ ಥ್ರೋನಲ್ಲಿ ಸಂದೀಪ್ ಚೌಧರಿಗೆ ಚಿನ್ನ!

ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಮೂರನೇ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತದ ಸಂದೀಪ್ ಚೌಧರಿ ಚಿನ್ನದ ಪದಕ ಗಳಿಸಿದ್ದಾರೆ.