ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್ಗಳು ಮಾಡುತ್ತಿರುವ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಶ್ಲಾಘಿಸಿದ್ದಾರೆ.