ಕ್ರೀಡೆಏಷ್ಯನ್ ರೋಲ್ ಬಾಲ್ ಚಾಂಪಿಯನ್ ಶಿಪ್ : ಪಾಕಿಸ್ತಾನ ತಂಡಕ್ಕೆ ವೀಸಾ ನಿರಾಕರಣೆ
ಜಮ್ಮು- ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ 3ನೇ ಏಷ್ಯನ್ ರೋಲ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ತಂಡಕ್ಕೆ ಭಾರತ ಸರ್ಕಾರದಿಂದ ವೀಸಾ ನಿರಾಕರಿಸಲಾಗಿದೆ.