Asian wrestling championship

ಏಷ್ಯನ್ ಕುಸ್ತಿ: ದೀಪಕ್ ಪುನಿಯಾಗೆ ಬೆಳ್ಳಿ, ಸಂಜಿತ್ ಗೆ ಕಂಚಿನ ಪದಕ
ಕಝಕಿಸ್ಥಾನದ ಅಲ್ಮಾಟಿಯಲ್ಲಿ ಭಾನುವಾರ ನಡೆದ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಮುಕ್ತಾಯದ ದಿನದಂದು ಒಲಿಂಪಿಕ್ ಪದಕ ಭರವಸೆಯ ಭಾರತೀಯ ಕುಸ್ತಿಪಟು ದೀಪಕ್ ಪುನಿಯಾ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ಏಷ್ಯನ್ ಕುಸ್ತಿ: ಭಾರತಕ್ಕೆ ತ್ರಿವಳಿ ಸ್ವರ್ಣ ಸಂಭ್ರಮ
ಭಾರತದ ಸೂಪರ್‌ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶುಕ್ರವಾರ ಅಲ್ಮಾಟಿಯಲ್ಲಿ ನಡೆದ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಮೊದಲ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ.

ಏಷ್ಯನ್ ಕುಸ್ತಿ: ರವಿಗೆ ಬಂಗಾರ, ಭಜರಂಗ್ ಸೇರಿ ಮೂವರಿಗೆ ಬೆಳ್ಳಿ ಹಾರ
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಪುರುಷ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದು ರವಿ ದಹಿಯಾ 57 ಕೆಜಿ ವಿಭಾಗದಲ್ಲಿ ಸ್ವರ್ಣ ಪದಕ ಗಳಿಸಿದ್ದರೆ ಬಹು ನಿರೀಕ್ಷಿತ ಕುಸ್ತಿಪಟು, ಒಲಿಂಪಿಕ್ ಪದಕ ಭರವಸಯ ಆಟಗಾರ ಭಜರಂಗ್ ಪುನಿಯಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಶನಿವಾರದ ಸ್ಪರ್ಹೆಯಲ್ಲಿ ಭಾರತ ಒಂದು ಚಿನ್ನ ಹಾಗೂ ಮೂರು ಬೆಳ್ಳಿ ಪದಕ ತನ್ನದಾಗಿಸ

ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ಭಜರಂಗ್ ಪುನಿಯಾ ಸೇರಿದಂತೆ ನಾಲ್ವರು ಫೈನಲ್ ಗೆ
ಇಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಟಾರ್ ಕುಸ್ತಿಪಟು ಭಜರಂಗ್ ಪುನಿಯಾ, ರವಿ ದಹಿಯಾ ಸೇರಿದಂತೆ ನಾಲ್ವರು ಭಾರತೀಯರು ಶನಿವಾರ ವಿವಿಧ ವಿಭಾಗಗಳಲ್ಲಿ ಫೈನಲ್ ತಲುಪುವ ಮೂಲಕ ಬೆಳ್ಳಿ ಪದಕಗಳನ್ನು ಖಚಿತ ಪಡಿಸಿಕೊಂಡಿದ್ದಾರೆ.

ಏಷ್ಯನ್ ಕುಸ್ತಿ: ಸಾಕ್ಷಿ ಮಲಿಕ್ ಫೈನಲ್ ಗೆ ಲಗ್ಗೆ, ವಿನೇಶ್ ಪೋಗಟ್ ಗೆ ಪರಾಜಯ
ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ಇಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್ 53 ಕೆ.ಜಿ ವಿಭಾಗದ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಜಪಾನ್‌ನ ಮಯು ಮುಕೈಡಾ ವಿರುದ್ಧ ಸೋಲು ಅನುಭವಿಸಿದ್ದಾರೆ.

ಏಷ್ಯನ್ ರೆಸ್ಲಿಂಗ್ ಚಾಂಪಿಯನ್ಷಿಪ್; ಭಜರಂಗ್ ಪೂನಿಯಾಗೆ ಸ್ವರ್ಣ
ಏಷ್ಯನ್ ರೆಸ್ಲಿಂಗ್ ಚಾಂಪಿಯನ್ ಷಿಪ್ನಲ್ಲಿ ಭಾರತದ ಪಾರಮ್ಯ ಮುಂದುವರೆದಿದ್ದು, ಶನಿವಾರ ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಭಜರಂಗ್ ಪೂನಿಯಾ ಸ್ವರ್ಣಸಾಧನೆ ಮಾಡಿದ್ದಾರೆ.

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್: ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ದಿವ್ಯಾ ಕಕ್ರನ್ ಫೈನಲ್ಸ್ ಗೆ
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ರಿಯೋ ಒಲಿಂಪಿಕ್ಸ್ ಕಂಚು ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್ ಫೈನಲ್ ಪ್ರವೇಶಿಸಿದ್ದಾರೆ...

ಏಷ್ಯಾ ಕುಸ್ತಿ ಚಾಂಪಿಯನ್ ಷಿಪ್: ಭಾರತ ತಂಡವನ್ನು ಮುನ್ನಡೆಸಲಿರುವ ಸಾಕ್ಷಿ ಮಲಿಕ್
ಏಷ್ಯಾ ಕುಸ್ತಿ ಚಾಂಪಿಯನ್ಶಿಪ್ ನಾಳೆ ದೆಹಲಿಯಲ್ಲಿ ಆರಂಭವಾಗಲಿದ್ದು ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಏಷ್ಯಾ ಕುಸ್ತಿ ಚಾಂಪಿಯನ್ಶಿಪ್ ನಾಳೆ ದೆಹಲಿಯಲ್ಲಿ ಆರಂಭವಾಗಲಿದ್ದು ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ...

