ದೇಶವಂದೇ ಭಾರತ್ ರೈಲು ನಿರ್ವಹಣೆ ಮಾಡಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್!
ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.